ಸ್ತ್ರೀಯರನ್ನು ಸನ್ನಿಗೆ ಹೋಲಿಸಿದ್ದ ವರ್ಮಾ ಮೇಲೆ ಎಫ್ಐಆರ್
Team Udayavani, Mar 10, 2017, 3:45 AM IST
ಪಣಜಿ/ ಮುಂಬೈ: “ಎಲ್ಲ ಮಹಿಳೆಯರು ಪುರುಷರಿಗೆ ಸನ್ನಿ ಲಿಯೋನ್ನಂತೆ ಖುಷಿ ಕೊಡುವುದನ್ನು ಕಲಿಯಬೇಕು’ ಎಂದು ವಿವಾದಿತವಾಗಿ ಟ್ವೀಟಿಸಿದ್ದ ನಿರ್ದೇಶಕ ರಾಮ್ಗೋಪಾಲ್ ವರ್ಮಾ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
“ರಣರಾಗಿಣಿ’ ಸಂಘಟನೆಯ ವಿಶಾಖ ಮಹಾಂಬ್ರೆ ಎಂಬವರು ಪಣಜಿ ಸಮೀಪದ ಮಪುಸಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಐಪಿಸಿ ಸೆಕ್ಷನ್ 292ರ ಸೈಬರ್ ಕಾನೂನಿನಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. “ಸಮಸ್ತ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನವಿದು’ ಎಂದು ದೂರಿನಲ್ಲಿ ಹೇಳಲಾಗಿದೆ. ಇನ್ನೊಂದೆಡೆ ಆರ್ಜಿವಿ “ನನಗೆ ಅನ್ನಿಸಿದ್ದನ್ನು ಟ್ವೀಟಿಸಿದ್ದೇನಷ್ಟೇ’ ಎಂದು ಸಮರ್ಥಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ