ನವೆಂಬರ್ ನಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕೆಲಸ ಆರಂಭ
Team Udayavani, Sep 15, 2019, 12:11 PM IST
ಹೊಸದಿಲ್ಲಿ: ಆಯೋಧ್ಯೆಯಲ್ಲಿ ಮುಂದಿನ ನವೆಂಬರ್ ನಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುಬ್ರಮಣ್ಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿರುವ ರಾಮ ಮಂದಿರ- ಬಾಬ್ರಿ ಮಸೀದಿ ವಿವಾದ ಪ್ರಕರಣದ ತೀರ್ಪು ರಾಮ ಮಂದಿರದ ಪರವಾಗಿ ಬರಲಿದೆ ಎಂದು ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಅರಾಧನೆಯ ಹಕ್ಕು ಮೂಲಭೂತ ಹಕ್ಕಾಗಿದ್ದು, ಅದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅಭಿಪ್ರಾಯ ಪಟ್ಟರು.
ಶನಿವಾರ ಅಯೋಧ್ಯೆಗೆ ಭೇಟಿ ನೀಡಿದ ಸುಬ್ರಮಣ್ಯನ್ ಸ್ವಾಮಿ, ರಾಮನ ಜನ್ಮಸ್ಥಾನದಲ್ಲಿರುವ ಈ ಮಂದಿರವನ್ನು ತೆಗೆದುಹಾಕಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ