ಮೋದಿ ಭೇಟಿಯಾದ ರಾಮ ಮಂದಿರ ನಿರ್ಮಾಣ ಟ್ರಸ್ಟ್ ಸದಸ್ಯರು
Team Udayavani, Feb 20, 2020, 11:49 PM IST
ಹೊಸದಿಲ್ಲಿ: ರಾಮಮಂದಿರ ಟ್ರಸ್ಟ್ನ ಮುಖ್ಯಸ್ಥ ನೃತ್ಯಗೋಪಾಲ ದಾಸ್ ಸೇರಿದಂತೆ ಟ್ರಸ್ಟ್ನ ಸದಸ್ಯರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ಅಯೋಧ್ಯೆಗೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರದ ಮೊದಲ ಸಭೆ ನಡೆದ ಮಾರನೇ ದಿನವೇ ಈ ಬೆಳವಣಿಗೆ ನಡೆದಿದೆ. ಪ್ರಧಾನಿ ನಿವಾಸಕ್ಕೆ ಟ್ರಸ್ಟ್ನ ಮುಖ್ಯಸ್ಥ ನೃತ್ಯಗೋಪಾಲ ದಾಸ್, ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಖಜಾಂಚಿ ಸ್ವಾಮಿ ಗೋವಿಂದ್ ದೇವಗಿರಿ ಅವರು ತೆರಳಿ, ಮಾತುಕತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ