ಕೇಂದ್ರ ಸಚಿವರ ವಿರುದ್ಧ ಎಫ್ಐಆರ್
Team Udayavani, Mar 30, 2018, 9:30 AM IST
ಪಾಟ್ನಾ: ರಾಮನವಮಿ ಪ್ರತಿಭಟನೆ ವೇಳೆ ಉಂಟಾದ ಹಿಂಸಾಚಾರದ ಬಳಿಕವೂ ಬಿಹಾರದ ಅಸನ್ಸಾಲ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ನಿಷೇಧಾಜ್ಞೆ ಹೊರಡಿಸಿದ್ದರೂ, ಅದನ್ನು ಉಲ್ಲಂಘಿಸಿದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಗಲಭೆ,ಕರ್ತವ್ಯಕ್ಕೆ ಅಡ್ಡಿ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು