ಇಂದು ಪಾಟ್ನಾದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ರಾಮ್‌ ವಿಲಾಸ್‌ ಪಾಸ್ವಾನ್‌ ಅಂತ್ಯಕ್ರಿಯೆ


Team Udayavani, Oct 10, 2020, 8:42 AM IST

ಇಂದು ಪಾಟ್ನಾದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ರಾಮ್‌ ವಿಲಾಸ್‌ ಪಾಸ್ವಾನ್‌ ಅಂತ್ಯಕ್ರಿಯೆ

ನವದೆಹಲಿ: ಗುರುವಾರ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರ ಅಂತ್ಯಕ್ರಿಯೆ ಶನಿವಾರ ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಅವರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.

ಕೇಂದ್ರ ಸಂಪುಟವು ಶುಕ್ರವಾರ ಈ ಕುರಿತು ನಿರ್ಧಾರ ಕೈಗೊಂಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಗಲಿದ ನಾಯಕನಿಗೆ ವಿದಾಯ ಹೇಳಲು ನಿರ್ಣಯಿಸಿದೆ.

ಇದೇ ವೇಳೆ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಪ್ರಮುಖ ಗಣ್ಯರು ಶುಕ್ರವಾರ ನವದೆಹಲಿಯ ಅವರ ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ: ಕುಲ್ಗಾಮ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಗೋಯಲ್‌ಗೆ ಹೆಚ್ಚುವರಿ ಹೊಣೆ: ರಾಮ್‌ ವಿಲಾಸ್ ಪಾಸ್ವಾನ್‌ ನಿಧನದ ಹಿನ್ನೆಲೆಯಲ್ಲಿ, ಅವರು ನಿರ್ವಹಿಸುತ್ತಿದ್ದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ಗೆ ವಹಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.