![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ಮಂದಿರ ನಿರ್ಮಾಣ ಶೀಘ್ರ?
Team Udayavani, Jul 6, 2018, 1:55 PM IST
![rama-mandira.png](https://www.udayavani.com/wp-content/uploads/2018/07/6/rama-mandira.png)
ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿ ವರ್ಷಾಂತ್ಯಕ್ಕೆಲ್ಲ ಕಾನೂನು ಬದ್ಧವಾಗಿಯೇ, ಯಾವುದೇ ವಿವಾದಗಳಿಲ್ಲದೇ ಆರಂಭಗೊಳ್ಳುವ ವಿಶ್ವಾಸವಿದೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.
ಈಗಾಗಲೇ ಅಗತ್ಯ ಇಟ್ಟಿಗೆಗಳನ್ನು ಇಲ್ಲಿಗೆ ತರಿಸಿಕೊಳ್ಳ ಲಾಗಿದ್ದು, ಇವುಗಳನ್ನೇ ಬಳಸಿಕೊಂಡು ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಸುಪ್ರೀಂಕೋರ್ಟ್ ಆದಷ್ಟು ಬೇಗ ವಿಚಾರಣೆ ನಡೆಸಿ ತೀರ್ಪು ನೀಡುವ ಭರವಸೆ ಇದೆ. ದಿನಂಪ್ರತಿ ವಿಚಾರಣೆ ನಡೆದರೆ ಸೆಪ್ಟೆಂಬರ್ ವೇಳೆಗೆಲ್ಲ ತೀರ್ಪು ಬರಬಹುದು ಎಂದೂ ಅಲೋಕ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.