Udayavni Special

18 ಪಿಎಫ್ಐ ಕಾರ್ಯಕರ್ತರ ವಿರುದ್ಧ ಚಾರ್ಜ್‌ಶೀಟ್


Team Udayavani, Aug 3, 2019, 5:26 AM IST

z-51

ಹೊಸದಿಲ್ಲಿ: ತಮಿಳುನಾಡಿನಲ್ಲಿ ರಾಮಲಿಂಗಂ ಕೊಲೆ ಪ್ರಕರಣದಲ್ಲಿ 18 ಪಿಎಫ್ಐ ಮತ್ತು ಎಸ್‌ಡಿಪಿಐ ಕಾರ್ಯ ಕರ್ತರ ವಿರುದ್ಧ ರಾಷ್ಟ್ರೀಯ ತನಿಖಾ ದಳ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ಪೈಕಿ ಈಗಾಗಲೇ 12 ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೂ 6 ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.

ತಂಜಾವೂರಿನಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಅಡ್ಡಿಪಡಿ ಸಿದ ಆರೋಪದಲ್ಲಿ ಫೆ. 5ರಂದು ಪಿಎಫ್ಐ, ಎಸ್‌ಡಿಪಿಐ ಕಾರ್ಯಕರ್ತರು ತಂಜಾವೂರಿನವನೇ ಆದ ರಾಮಲಿಂಗಂನನ್ನು ಹತ್ಯೆಗೈದಿದ್ದರು ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ.

ಆರಂಭದಲ್ಲಿ ತಂಜಾವೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ಅನಂತರ ಈ ಪ್ರಕರಣವನ್ನು ಎನ್‌ಐಎಗೆ ವಹಿಸಲಾಗಿತ್ತು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪರೀಕ್ಷೆ ಬಿಡಿ; ಪಠ್ಯಕ್ರಮವೇ ಬಂದಿಲ್ಲ ! ಎಸೆಸೆಲ್ಸಿ ಇನ್ನೂ ಗೊಂದಲದ ಗೂಡು

ಪರೀಕ್ಷೆ ಬಿಡಿ; ಪಠ್ಯಕ್ರಮವೇ ಬಂದಿಲ್ಲ ! ಎಸೆಸೆಲ್ಸಿ ಇನ್ನೂ ಗೊಂದಲದ ಗೂಡು

ಉದಯವಾಣಿ ಸಂದರ್ಶನ : ನಾನು ಮಾಸ್‌ ಲೀಡರ್‌ ಆಗಲು ಬಂದವನಲ್ಲ !

ಉದಯವಾಣಿ ಸಂದರ್ಶನ : ನಾನು ಮಾಸ್‌ ಲೀಡರ್‌ ಆಗಲು ಬಂದವನಲ್ಲ !

ಕೋವಿಡ್ ಲಸಿಕೆಗೆ 50,000 ಕೋಟಿ ರೂ.?

ಕೋವಿಡ್ ಲಸಿಕೆಗೆ 50,000 ಕೋಟಿ ರೂ.?

ಅಂಚೆಯಲ್ಲೇ ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಜತೆ ವಿಲೀನಕ್ಕೆ ಸಂಪುಟ ಅಸ್ತು

ಅಂಚೆಯಲ್ಲೇ ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಜತೆ ವಿಲೀನಕ್ಕೆ ಸಂಪುಟ ಅಸ್ತು

US-ELECTION

ಹೇಗಿದೆ ಅಮೆರಿಕನ್‌ ಚುನಾವಣ ಕಣ?

ಥಾರ್‌ ಮರುಭೂಮಿಯಲ್ಲೂ ನದಿ: 1,72,000 ವರ್ಷಗಳ ಹಿಂದೆ ಹರಿಯುತ್ತಿದ್ದ ನದಿ ಕುರುಹು ಪತ್ತೆ

ಥಾರ್‌ ಮರುಭೂಮಿಯಲ್ಲೂ ನದಿ: 1,72,000 ವರ್ಷಗಳ ಹಿಂದೆ ಹರಿಯುತ್ತಿದ್ದ ನದಿ ಕುರುಹು ಪತ್ತೆ

ಥಾಣೆಯ 45 ಗ್ರಾ.ಪಂ.ಗಳಲ್ಲಿ ಕೋವಿಡ್ ಪ್ರಕರಣಗಳೇ ಇಲ್ಲ

ಥಾಣೆಯ 45 ಗ್ರಾ.ಪಂ.ಗಳಲ್ಲಿ ಕೋವಿಡ್ ಪ್ರಕರಣಗಳೇ ಇಲ್ಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಲಸಿಕೆಗೆ 50,000 ಕೋಟಿ ರೂ.?

ಕೋವಿಡ್ ಲಸಿಕೆಗೆ 50,000 ಕೋಟಿ ರೂ.?

ಥಾರ್‌ ಮರುಭೂಮಿಯಲ್ಲೂ ನದಿ: 1,72,000 ವರ್ಷಗಳ ಹಿಂದೆ ಹರಿಯುತ್ತಿದ್ದ ನದಿ ಕುರುಹು ಪತ್ತೆ

ಥಾರ್‌ ಮರುಭೂಮಿಯಲ್ಲೂ ನದಿ: 1,72,000 ವರ್ಷಗಳ ಹಿಂದೆ ಹರಿಯುತ್ತಿದ್ದ ನದಿ ಕುರುಹು ಪತ್ತೆ

ಥಾಣೆಯ 45 ಗ್ರಾ.ಪಂ.ಗಳಲ್ಲಿ ಕೋವಿಡ್ ಪ್ರಕರಣಗಳೇ ಇಲ್ಲ

ಥಾಣೆಯ 45 ಗ್ರಾ.ಪಂ.ಗಳಲ್ಲಿ ಕೋವಿಡ್ ಪ್ರಕರಣಗಳೇ ಇಲ್ಲ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಶತ್ರುದೇಶದ ಯುದ್ಧ ಟ್ಯಾಂಕ್ ಹೊಡೆದುರುಳಿಸಬಲ್ಲ “ನಾಗ್” ಕ್ಷಿಪಣಿ ಪರೀಕ್ಷೆ ಯಶಸ್ವಿ

ಶತ್ರುದೇಶದ ಯುದ್ಧ ಟ್ಯಾಂಕ್ ಹೊಡೆದುರುಳಿಸಬಲ್ಲ “ನಾಗ್” ಕ್ಷಿಪಣಿ ಪರೀಕ್ಷೆ ಯಶಸ್ವಿ

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

ಪರೀಕ್ಷೆ ಬಿಡಿ; ಪಠ್ಯಕ್ರಮವೇ ಬಂದಿಲ್ಲ ! ಎಸೆಸೆಲ್ಸಿ ಇನ್ನೂ ಗೊಂದಲದ ಗೂಡು

ಪರೀಕ್ಷೆ ಬಿಡಿ; ಪಠ್ಯಕ್ರಮವೇ ಬಂದಿಲ್ಲ ! ಎಸೆಸೆಲ್ಸಿ ಇನ್ನೂ ಗೊಂದಲದ ಗೂಡು

ಉದಯವಾಣಿ ಸಂದರ್ಶನ : ನಾನು ಮಾಸ್‌ ಲೀಡರ್‌ ಆಗಲು ಬಂದವನಲ್ಲ !

ಉದಯವಾಣಿ ಸಂದರ್ಶನ : ನಾನು ಮಾಸ್‌ ಲೀಡರ್‌ ಆಗಲು ಬಂದವನಲ್ಲ !

ಕೋವಿಡ್ ಲಸಿಕೆಗೆ 50,000 ಕೋಟಿ ರೂ.?

ಕೋವಿಡ್ ಲಸಿಕೆಗೆ 50,000 ಕೋಟಿ ರೂ.?

ಅಂಚೆಯಲ್ಲೇ ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಜತೆ ವಿಲೀನಕ್ಕೆ ಸಂಪುಟ ಅಸ್ತು

ಅಂಚೆಯಲ್ಲೇ ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಜತೆ ವಿಲೀನಕ್ಕೆ ಸಂಪುಟ ಅಸ್ತು

US-ELECTION

ಹೇಗಿದೆ ಅಮೆರಿಕನ್‌ ಚುನಾವಣ ಕಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.