ತ್ರಿ-ಡಿಯಲ್ಲಿ “ರಾಮಾಯಣ’
Team Udayavani, Jul 9, 2019, 5:04 AM IST
ಹೊಸದಿಲ್ಲಿ: ಜನಪ್ರಿಯ ಮಹಾಕಾವ್ಯ “ರಾಮಾಯಣ’ ಮತ್ತೂಮ್ಮೆ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಳ್ಳಲಿದೆ. ತೆಲುಗಿನ ಅಲ್ಲು ಅರವಿಂದ್ ನಿರ್ಮಾಣ ಸಂಸ್ಥೆ ಹಾಗೂ ಬಾಲಿವುಡ್ನಲ್ಲಿ ಇತ್ತೀಚೆಗೆ ಬಾಗಿಲು ಮುಚ್ಚಿದ “ಫ್ಯಾಂಟಮ್’ ಸಂಸ್ಥೆಯ ಸಹ ಮಾಲೀಕರಾಗಿದ್ದ ಮಧು ಮಾಂಟೇನಾ ಹಾಗೂ ಪ್ರೈಂ ಸ್ಟುಡಿಯೋಸ್ನ ಸಂಸ್ಥಾಪಕಿ ನಮಿತಾ ಮಲ್ಹೋತ್ರಾ ಅವರು ಜಂಟಿಯಾಗಿ ಹಿಂದಿ, ತೆಲುಗು, ತಮಿಳಿನಲ್ಲಿ ಈ ಸಿನಿಮಾ ನಿರ್ಮಿಸಲಿದ್ದಾರೆ.
ಚಿತ್ರದ ಬಜೆಟ್ 500 ಕೋಟಿ ರೂ. ಆಗಿದ್ದು, 3-ಡಿ ತಂತ್ರಜ್ಞಾನದಲ್ಲಿ ಚಿತ್ರೀಕರಣಗೊಳ್ಳಲಿದೆ. “ದಂಗಲ್’ ಖ್ಯಾತಿಯ ನಿತೇಶ್ ತಿವಾರಿ ಹಾಗೂ “ಮೊಮ್’ ಖ್ಯಾತಿಯ ರವಿ ಉದ್ಯಾವರ್ ಈ ಚಿತ್ರ ನಿರ್ದೇಶಿಸಲಿದ್ದು, ಮುಂದಿನ ವರ್ಷ ಚಿತ್ರೀಕರಣ ಆರಂಭವಾಗುವ ನಿರೀಕ್ಷೆಯಿದೆ. ತಾರಾಬಳಗದ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ