ಪತಂಜಲಿ ‘ಕಿಂಭೋ’ ನಾಪತ್ತೆ
Team Udayavani, Jun 1, 2018, 2:10 AM IST
ಹೊಸದಿಲ್ಲಿ: ಯೋಗಗುರು ಬಾಬಾ ರಾಮ್ ದೇವ್ ನೇತೃತ್ವದ ಪತಂಜಲಿ ಸಂಸ್ಥೆಯಿಂದ ಅಧಿಕೃತವಾಗಿ ಬಿಡುಗಡೆಯಾಗಿರುವ ‘ಕಿಂಭೋ’ ಸಾಮಾಜಿಕ ಮೆಸೇಜಿಂಗ್ ಆ್ಯಪ್, ಐಒಎಸ್ ಆ್ಯಪ್ ಸ್ಟೋರ್ ನಲ್ಲಿ ಮಾತ್ರ ಲಭ್ಯವಿದ್ದು, ಆ್ಯಂಡ್ರಾಯ್ಡ್ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಕಾಣಸಿಗುತ್ತಿಲ್ಲವೆಂದು ಕೆಲವು ಇಂಟರ್ನೆಟ್ ಬಳಕೆದಾರರು ದೂರಿದ್ದಾರೆ. ಏತನ್ಮಧ್ಯೆ, ಫ್ರಾನ್ಸ್ನ ಅಂತರ್ಜಾಲ ಭದ್ರತಾ ಸಂಶೋಧಕರಾದ ಈಲಿಯಟ್ ಆ್ಯಂಡರ್ಸನ್ ಎಂಬವರು ಕಿಂಭೋ ಸುರಕ್ಷಿತವಾಗಿಲ್ಲ. ಇದನ್ನು ಸಾಬೀತು ಮಾಡಲು ಈ ಆ್ಯಪ್ ಡೌನ್ ಲೋಡ್ ಮಾಡಿರುವ ಕೆಲವರ ಐಡಿ, ದೂರವಾಣಿ ಸಂಖ್ಯೆಗಳನ್ನು ತಾವು ಹ್ಯಾಕ್ ಮಾಡಿರುವುದಾಗಿ ತಿಳಿಸಿದ್ದಾರೆ. ಗೂಗಲ್ ಪ್ಲೇ ಸ್ಟೋರ್ ನಲ್ಲಿ ಕಿಂಭೋ ಕಾಣೆಯಾಗಿದ್ದು, ಭದ್ರತೆಯ ಸಮಸ್ಯೆಯಿಂದಲೇ ಇದನ್ನು ತೆಗೆಯಲಾಗಿದೆಯೇ ಎಂಬ ಶಂಕೆ ಎದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ