ರಮ್ಯಾ ಟ್ವೀಟರ್ ಖಾತೆಯೇ ಡಿಲೀಟ್ !
ಮಾಜಿ ಸಂಸದೆ, ಕೈ ಸಾಮಾಜಿಕ ತಾಣಗಳ ಉಸ್ತುವಾರಿ ಖಾತೆ ನಿಷ್ಕ್ರಿಯ
Team Udayavani, Jun 2, 2019, 2:54 PM IST
ಹೊಸದಿಲ್ಲಿ: ನಟಿ, ಮಾಜಿ ಸಂಸದೆ , ಕಾಂಗ್ರೆಸ್ ಸಾಮಾಜಿಕ ತಾಣಗಳ ಮುಖ್ಯಸ್ಥೆ ರಮ್ಯಾ ಅವರ ಟ್ವೀಟರ್ ಖಾತೆ ನಿಷ್ಕ್ರಿಯ ಗೊಂಡಿದೆ.
ದಿವ್ಯಸ್ಪಂದನ, ರಮ್ಯಾ ಹೆಸರಿನಲ್ಲಿದ್ದ ಟ್ವೀಟರ್ ಖಾತೆ ಅಸ್ಥಿತ್ವದಲ್ಲಿ ಇಲ್ಲ ಎಂದು ಕಾಣಿಸಿಕೊಳ್ಳುತ್ತಿದ್ದು, ಯಾವುದೇ ಟ್ವೀಟ್ಗಳು ಕಾಣುತ್ತಿಲ್ಲ.
ರಮ್ಯಾ ಅವರು ಕೊನೆಯದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಶುಭಕೋರಿ ಟ್ವೀಟ್ ಮಾಡಿದ್ದಾರು.
ಯಾವ ಕಾರಣಕ್ಕಾಗಿ ಟ್ವೀಟರ್ ಖಾತೆ ನಿಷ್ಕ್ರಿಯಗೊಂಡಿದೆ ಎನ್ನುವ ಕುರಿತು ರಮ್ಯಾ ಅವರಾಗಲಿ,ಕಾಂಗ್ರೆಸ್ ಪಕ್ಷವಾಗಲಿ ಸ್ಪಷ್ಟನೆ ನೀಡಿಲ್ಲ.
ಕಾಂಗ್ರೆಸ್ ಪಕ್ಷ ನಾಯಕರಿಗೆ ಯಾವುದೇ ಟಿವಿ ಚರ್ಚೆ ,ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ಹೇಳಿದ ಬೆನ್ನಲ್ಲೇ ರಮ್ಯಾ ಖಾತೆ ಟ್ವೀಟರ್ನಲ್ಲಿನಿಷ್ಕ್ರಿಯ ಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…