ಮಹಿಳೆ ತೊಡುವ ಬಟ್ಟೆಗೂ ಅತ್ಯಾಚಾರಕ್ಕೂ ಸಂಬಂಧವಿಲ್ಲ: ರಕ್ಷಣಾ ಸಚಿವೆ

Team Udayavani, May 8, 2018, 11:31 AM IST

Nirmala-Sitharaman1-700.jpg

ಹೊಸದಿಲ್ಲಿ : ”ಮಹಿಳೆಯರು ತೊಡುವ ಉಡುಪುಗಳಿಗೂ ಅವರ ಮೇಲೆ ನಡೆಯುವ ಅತ್ಯಾಚಾರಗಳಿಗೂ ಯಾವುದೇ ಸಂಬಂಧ ಇಲ್ಲ. ಹೆಚ್ಚಿನ ಸಂಖ್ಯೆಯ ರೇಪ್‌ ಗಳನ್ನು  ಮಹಿಳೆಯರ ಸಂಬಂಧಿಕರು, ಸ್ನೇಹಿತರು ಮತ್ತು ಪರಿಚಿತರೇ ನಡೆಸಿರುವುದು ಬಹಿರಂಗವಾಗಿದೆ” ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 

‘ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಿಗಳು ಅವರ ಕುಟುಂಬದವರು ಮತ್ತು ಮಿತ್ರರೇ ಆಗಿರುವುದರಿಂದ ಪೊಲೀಸ್‌ ವ್ಯವಸ್ಥೆಗೆ  ಕೂಡ ಹೆಚ್ಚಿನದೇನನ್ನೂ ಮಾಡಲಾಗುತ್ತಿಲ್ಲ’ ಎಂದವರು ಹೇಳಿದರು. 

ಮಹಿಳೆಯರು ಮತ್ತು ಮಕ್ಕಳ ಕುಟುಂಬದವರು, ಮಿತ್ರರು, ಸ್ನೇಹಿತರು ಮತ್ತು ಪರಿಚಿತರೇ ಅವರ ಮೇಲೆ ಅತ್ಯಾಚಾರ ಎಸಗುವಾಗ ಬಾಹ್ಯ ಕಾನೂನು ಪಾಲಕ ಸಂಸ್ಥೆಗಳು ಏನು ತಾನೇ ಮಾಡಿಯಾವು? ಮಹಿಳೆಯರು ಮಕ್ಕಳ ಭದ್ರತೆಗೆ ಬಾಹ್ಯ ಬೆದರಿಕೆಗಿಂತಲೂ ಆಂತರಿಕ (ಕುಟುಂಬದೊಳಗಿನವರಿಂದ) ಬೆದರಿಕೆ ಇರುವುದು ಅನೇಕ ಅತ್ಯಾಚಾರದ ಪ್ರಕರಣಗಳಲ್ಲಿ ಕಂಡು ಬಂದಿದೆ ಎಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಚಿವೆ ಹೇಳಿದರು. 

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.