ಫಿನ್ಲ್ಯಾಂಡ್ ರಾಯಭಾರಿಯಾಗಿ ರವೀಶ್
Team Udayavani, Jun 4, 2020, 8:51 AM IST
ಹೊಸದಿಲ್ಲಿ: ವಿದೇಶಾಂಗ ಸಚಿವಾಲಯದ ಮಾಜಿ ವಕ್ತಾರ ರವೀಶ್ ಕುಮಾರ್ರನ್ನು ಮುಂದಿನ ಭಾರತದ ರಾಯಭಾರಿಯಾಗಿ ಫಿನ್ಲ್ಯಾಂಡ್ಗೆ ನೇಮಿಸ ಲಾಗಿದೆ. ಹಾಲಿ ರಾಯಭಾರಿ ವಾಣಿ ರಾವ್ ತೆರವುಗೊಳಿ ಸಲಿರುವ ಸ್ಥಾನಕ್ಕೆ ಈ ನೇಮಕ ನಡೆದಿದೆ. ರವೀಶ್ 2017ರ ಜುಲೈ ನಿಂದ 2020ರ ಎಪ್ರಿಲ್ವರೆಗೆ ವಕ್ತಾರರಾಗಿದ್ದರು. ಅದಕ್ಕಿಂತ ಮೊದಲು ಫ್ರಾಂಕ್ಫರ್ಟ್ನಲ್ಲಿರುವ ಭಾರತೀಯ ದೂತಾವಾಸ ಕಚೇರಿಯಲ್ಲಿ ಕೌನ್ಸುಲ್ ಜನರಲ್ ಆಗಿದ್ದರು. 1995ನೇ ಬ್ಯಾಚ್ನ ಐಎಫ್ಎಸ್ ಅಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ