ಕಾಂಗ್ರೆಸ್ ಪಕ್ಷ ಸೇರಿದ ಮಾಜಿ ಬಿಜೆಪಿ ಸದಸ್ಯ ರವಿ ದತ್ತ ಮಿಶ್ರಾ
Team Udayavani, Apr 11, 2019, 5:51 PM IST
ಹೊಸದಿಲ್ಲಿ : ಈ ಹಿಂದೆ ಬಿಜೆಪಿಯ ಓರ್ವ ಸದಸ್ಯರಾಗಿದ್ದು ಬಳಿಕ ಸಮಾಜವಾದಿ ಪಕ್ಷದ ಸರಕಾರದಲ್ಲಿ ಸಚಿವರಾಗಿದ್ದ ರವಿ ದತ್ತ ಮಿಶ್ರಾ ಅವರು ಇದೀಗ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಕಾಂಗ್ರೆಸ್ ಪ್ರಧಾನಿ ಕಾರ್ಯದರ್ಶಿ (ಯುಪಿ ಪೂರ್ವ ಪ್ರಭಾರಿ) ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಮ್ಮುಖದಲ್ಲಿ ಮಿಶ್ರ ಅವರು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂದ್ರಾ- ವರ್ಲಿ ಸೀ ಲಿಂಕ್ಗೆ 25,000 ಟನ್ ಗರ್ಡರ್ ಅಳವಡಿಕೆ
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ