ನೊಡೋಣ, ಪರಿಶೀಲಿಸೋಣ…


Team Udayavani, Mar 3, 2017, 11:00 AM IST

ravi.jpg

ಬ್ಯಾಂಕ್‌ಗಳ ಶುಲ್ಕ ಕುರಿತು ಸಚಿವ ರವಿಶಂಕರ್‌ ಪ್ರಸಾದ್‌ ಅಭಿಮತ

ಹೊಸದಿಲ್ಲಿ: ತಿಂಗಳಲ್ಲಿ ನೀಡಲಾಗುವ ನಾಲ್ಕು ಉಚಿತ ವಹಿವಾಟಿನ ನಂತರ ಹಾಗೂ ವಿತ್‌ಡ್ರಾ ಮತ್ತು ಡಿಪಾಸಿಟ್‌ಗಳ ಮೇಲೆ ಶುಲ್ಕ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿರುವ ಕೇಂದ್ರ ಸಚಿವ ರವಿ ಶಂಕರ್‌ ಪ್ರಸಾದ್‌, ಹೆಚ್ಚಿನ ಮಾಹಿತಿ ಸಿಕ್ಕ ಬಳಿಕ ಪರಿಶೀಲಿಸುವುದಾಗಿ ಹೇಳಿದ್ದಾರೆ. ಡಿಜಿಟಲ್‌ ಪಾವತಿ ಬಳಕೆದಾರರ ಸಂಖ್ಯೆಯಲ್ಲಿ ಸಾಕಷ್ಟು ಹೆಚ್ಚಳ ಆಗಿದೆ. 1.72 ಕೋಟಿಗೂ ಜಾಸ್ತಿ ಜನರು ಸರಕಾರದ ಭೀಮ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಬ್ಯಾಂಕ್‌ಗಳು ಏನು ಹೇಳಿದ್ದವು?
ವಹಿವಾಟು ಮೇಲಿನ ಶುಲ್ಕಕ್ಕೆ ಸಂಬಂಧಿಸಿ ಪ್ರತಿಷ್ಠಿತ ಬ್ಯಾಂಕ್‌ಗಳಾದ ಎಚ್‌ಡಿಎಫ್ಸಿ, ಐಸಿಐಸಿಐ, ಆಕ್ಸಿಸ್‌ ಬ್ಯಾಂಕ್‌ಗಳು ಹೊಸ ನಿಯಮಗಳನ್ನು ಪ್ರಕಟಿಸಿ, ಮಾರ್ಚ್‌ 1ರಿಂದಲೇ ಇದು ಜಾರಿಗೆ ಬರುವುದಾಗಿ ಪ್ರಕಟಿಸಿತ್ತು.

– ತಿಂಗಳಿನ ನಾಲ್ಕು ಉಚಿತ ವಹಿವಾಟಿನ ಬಳಿಕ ಐದನೇ ವಹಿವಾಟು ಅಂದರೆ, ಪ್ರತಿ ವಿತ್‌ಡ್ರಾ ಮತ್ತು ಡಿಪಾಸಿಟ್‌ಗೆ (ಪ್ರತಿ ಸಾವಿರ ವಹಿವಾಟಿಗೆ 5.ರೂ.ನಂತೆ) ಕನಿಷ್ಠ 150 ರೂ ಶುಲ್ಕ ವಿಧಿಸಲಾಗುತ್ತದೆ.

– ತಿಂಗಳಲ್ಲಿ ಬ್ಯಾಂಕ್‌ಗಳು ನೀಡಿರುವ ಶುಲ್ಕ ರಹಿತ ವಹಿವಾಟು ಬಳಕೆಯಾದ ಬಳಿಕ ಪ್ರತಿಯೊಂದು ವಹಿವಾಟು ಶುಲ್ಕವನ್ನು ಒಳಗೊಂಡಿರುತ್ತದೆ.

– ಎಟಿಎಂ ನಿಯಮ ಬದಲಾವಣೆ ಇಲ್ಲ! ಎಟಿಎಂ ಬಳಕೆಗೆ ಸಂಬಂಧಿ ಗೊಂದಲ ಬೇಕಾಗಿಲ್ಲ. ಈಗಾಗಲೇ ಚಾಲ್ತಿಯಲ್ಲಿರುವ ನಿಯಮಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 

– ಖಾತೆ ಹೊಂದಿರುವ ಬ್ಯಾಂಕ್‌ಗಳಿಗೆ ಸೇರಿದ ಎಟಿಎಂಗಳಲ್ಲಿ ತಿಂಗಳಿಗೆ ಐದು ಬಾರಿ ಹಣ ಪಡೆದರೆ (ವಿತ್‌ಡ್ರಾ) ಅವು ಉಚಿತ. ಆದರೆ 6ನೇ ವಹಿವಾಟಿನಿಂದ 20 ರೂ. ಸೇವಾ ಶುಲ್ಕ ನೀಡಬೇಕಾಗುತ್ತದೆ.

– ಖಾತೆ ಇಲ್ಲದ ಬ್ಯಾಂಕ್‌ಗಳಿಗೆ ಸೇರಿದ ಎಟಿಎಂಗಳಲ್ಲಿ ತಿಂಗಳಿಗೆ ಮೂರು ಬಾರಿ ಹಣ ಪಡೆದರೆ ಅವು ಉಚಿತ. ಆದರೆ 6ನೇ ವಹಿವಾಟಿನಿಂದ 20 ರೂ. ಸೇವಾ ಶುಲ್ಕ ನೀಡಬೇಕಾಗುತ್ತದೆ.

ಎಚ್‌ಡಿಎಫ್ಸಿಯಿಂದ ತೆರಿಗೆ 
– ತಿಂಗಳಲ್ಲಿನ ನಾಲ್ಕು ಉಚಿತ ವಹಿವಾಟಿನ ನಂತರದ ವಹಿವಾಟಿಗೆ ಪಡೆಯಲಾಗುವ 150 ರೂ. ಶುಲ್ಕದ ಜತೆ ತೆರಿಗೆ ಮತ್ತು ಸೆಸ್‌ ಕೂಡ ಪಡೆಯಲಾಗುತ್ತದೆ.

– ಖಾತೆ ಹೊಂದಿರುವ ಬ್ಯಾಂಕ್‌ನಲ್ಲಿ ವಿತ್‌ಡ್ರಾ ಮತ್ತು ಡಿಪಾಸಿಟ್‌ ಮಿತಿ 2 ಲಕ್ಷ ರೂ. ಆಗಿದ್ದು, ಇದಕ್ಕಿಂತ ಜಾಸ್ತಿ ವಹಿವಾಟು ಮಾಡಿದಲ್ಲಿ ಅವೆಲ್ಲದಕ್ಕೂ ಶುಲ್ಕ ನೀಡಬೇಕಾಗುತ್ತದೆ. 

ಪರಿಣಾಮ ಏನೇನು, ಹೇಗೆ?
– ಉಳಿತಾಯ ಮತ್ತು ವೇತನ (ಸ್ಯಾಲರಿ) ಖಾತೆದಾರರಿಗೆ ವಹಿವಾಟು ಶುಲ್ಕ ಅನ್ವಯವಾಗಲಿದೆ.
– ಪ್ರೈಮ್‌, ಕ್ಲಾಸಿಕ್‌, ಪ್ರಿಫ‌ರ್ಡ್‌, ಇಂಪೇರಿಯ ಅಥವಾ ಇತರೆ ಗ್ರಾಹಕರಿಗೂ ಅನ್ವಯವಾಗಲಿದೆ.

ಟಾಪ್ ನ್ಯೂಸ್

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಬೋನಸ್‌ಗಾಗಿ 600 ಕೋಟಿ!

ಬೋನಸ್‌ಗಾಗಿ 600 ಕೋಟಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

Untitled-2

ರೈತರ ಭಿನ್ನಾಭಿಪ್ರಾಯ ಪರಿಹಾರ

ಒಮಿಕ್ರಾನ್‌ ಸಾವು ತರದು, ಆದರೂ ಎಚ್ಚರವಿರಲಿ!

ಒಮಿಕ್ರಾನ್‌ ಸಾವು ತರದು, ಆದರೂ ಎಚ್ಚರವಿರಲಿ!

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.