ನೋಟು ಬದಲಿಗೆ ಅವಕಾಶ
Team Udayavani, Sep 8, 2018, 10:23 AM IST
ಮುಂಬಯಿ: ಇನ್ನು ಮುಂದೆ ಸಾರ್ವಜನಿಕರು ತಮ್ಮಲ್ಲಿನ ಹರಿದ ಅಥವಾ ಮಾಸಿದ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಕಚೇರಿಗಳು ಹಾಗೂ ಆರ್ಬಿಐನಿಂದ ದೃಢೀಕರಣಗೊಂಡ ಶಾಖೆಗಳಲ್ಲಿ ಬದಲಾಯಿಸಿಕೊಳ್ಳಬಹುದಾಗಿದೆ. ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲೆಂದೇ ಆರ್ಬಿಐನ 2009ರ ನಿಯಮಾವಳಿಗಳಿಗೆ ತಿದ್ದುಪಡಿ ತರಲಾಗಿದ್ದು, 2013ರಲ್ಲಿ ನೋಟುಗಳ ಅಮಾನ್ಯಗೊಂಡ ನಂತರದಲ್ಲಿ ಆರ್ಬಿಐನಿಂದ ಬಿಡುಗಡೆಯಾದ ಮಹಾತ್ಮಾ ಗಾಂಧಿ ಚಿತ್ರವುಳ್ಳ ಸರಣಿಯ 2000 ರೂ., 200 ರೂ. ಸೇರಿದಂತೆ 10, 20, 50, 100 ರೂ. ಮುಖಬೆಲೆಯ ಹೊಸ ನೋಟುಗಳಲ್ಲಿ ಯಾವುದೇ ದೋಷವಿದ್ದಲ್ಲಿ ಅಥವಾ ಹರಿದು ಹೋದಲ್ಲಿ ಅಥವಾ ಮಾಸಿ ಹೋಗಿದ್ದಲ್ಲಿ ಅಂಥ ನೋಟುಗಳನ್ನು ಬದಲಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ