ಶೀಘ್ರವೇ ಬರಲಿದೆ 200 ರೂ. ನೋಟು
Team Udayavani, Apr 5, 2017, 10:14 AM IST
ಹೊಸದಿಲ್ಲಿ: ನೋಟುಗಳ ಅಪಮೌಲ್ಯಗೊಂಡು 500 ರೂ., 2 ಸಾವಿರ ರೂ. ಹೊಸ ನೋಟುಗಳು ಮಾರುಕಟ್ಟೆಗೆ ಪ್ರವೇಶಿಸಿರುವಂತೆಯೇ ಭಾರತೀಯ ರಿಸರ್ವ್ ಬ್ಯಾಂಕ್ 200 ರೂ. ಹೊಸ ನೋಟು ಮುದ್ರಣಕ್ಕೆ ಒಪ್ಪಿಗೆ ನೀಡಿದೆ. ಕಳೆದ ತಿಂಗಳು ನಡೆದಿದ್ದ ಆರ್ಬಿಐ ನಿರ್ದೇಶಕ ಮಂಡಳಿ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ನೀಡಲಾಗಿದೆ. ಈ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಅದಕ್ಕೆ ಒಪ್ಪಿಗೆ ಸಿಕ್ಕಿದರೆ ಜೂನ್ನಿಂದ 200 ರೂ. ನೋಟಿನ ಮುದ್ರಣ ಕಾರ್ಯ ಆರಂಭವಾಗಲಿದೆ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಆರ್ಬಿಐ ನಿರಾಕರಿಸಿದೆ. ಸದ್ಯದ ಮಾಹಿತಿ ಪ್ರಕಾರ ದೇಶದಲ್ಲಿ 13.12 ಟ್ರಿಲಿಯನ್ ಹೊಸ ನೋಟುಗಳು ಈಗಾಗಲೇ ಚಲಾವಣೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…