ಅಂಧರಿಗೆ ಆರ್‌ಬಿಐ ಕೊಡುಗೆ 


Team Udayavani, Dec 31, 2018, 12:30 AM IST

19.jpg

ಹೊಸದಿಲ್ಲಿ: ಅಂಧರಿಗೆ ನೋಟುಗಳ ಮೌಲ್ಯವನ್ನು ಅರಿಯುವ ಅನುಕೂಲ ಮಾಡಿಕೊಡಲು ನಿರ್ಧರಿಸಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ), ಅವರಿಗಾಗಿ ಮೊಬೈಲ್‌ ಆಧಾರಿತ ಹೊಸ ತಂತ್ರಜ್ಞಾನ ರೂಪಿಸಲು ಮುಂದಾಗಿದೆ. ಭಾರತದಲ್ಲಿ ನೋಟುಗಳ ಮೌಲ್ಯವನ್ನು ನಿಖರವಾಗಿ ಗುರುತಿಸಲಾಗದವರ ಅಂಧರ ಸಂಖ್ಯೆ 1.20 ಕೋಟಿ ಇದೆ ಎಂದು ಹೇಳಲಾಗಿದೆ. ಸದ್ಯಕ್ಕೆ  10, 20, 50, 100, 200, 500 ಮತ್ತು 2000 ರೂ. ಮೌಲ್ಯ ಚಲಾವಣೆಯಲ್ಲಿವೆ. ಇವುಗಳಲ್ಲಿ, 100 ರೂ.ಗೂ ಮೇಲ್ಪಟ್ಟ ನೋಟುಗಳ ಮೇಲ್ಮೆ„ ಮೇಲೆ ಉಬ್ಬು-ತಗ್ಗು ಬರುವಂತೆ ಮುದ್ರಿಸಲಾಗುತ್ತಿದೆ. ಇಂಟಾಗ್ಲಿಯೋ ಮಾದರಿಯ ಈ ಮುದ್ರಣದಿಂದ ಅಂಧರಿಗೆ ದೊಡ್ಡ ಮೌಲ್ಯದ ನೋಟುಗಳನ್ನು ಕಂಡು ಹಿಡಿಯಲು ಅನುಕೂಲವಾಗುತ್ತದೆಯಾದರೂ, ನಿಖರ ಮೌಲ್ಯ ಅಳೆಯಲು ಸಾಧ್ಯವಿಲ್ಲ.

ಹಾಗಾಗಿ, ಮೊಬೈಲ್‌ ತಂತ್ರಜ್ಞಾನ ಆವಿಷ್ಕಾರವಾಗಬೇಕು. ಈ ಪರಿಕರಗಳ ಮುಂದೆ ಯಾವುದೇ ಚಲಾವಣೆಯ ನೋಟುಗಳನ್ನು ಹಿಡಿದಾಗ ಕೇವಲ 2 ಸೆಕೆಂಡ್‌ಗಳೊಳಗಾಗಿ ನೋಟಿನ ಮೌಲ್ಯ ಧ್ವನಿ ಮೂಲಕ ತಿಳಿಯುವಂತಿರಬೇಕು ಎಂಬುದು ಆರ್‌ಬಿಐ ಆಶಯವಾಗಿದೆ.

ಟಾಪ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

1-33

ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

Untitled-1

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

1-rr

ಪಾಕ್ ವಿರುದ್ಧ ಸೋಲಿನ ಬಳಿಕ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

1-22f

ಕಾಶ್ಮೀರದಲ್ಲಿ ಬುಲೆಟ್ ಪ್ರೂಫ್ ಶೀಲ್ಡ್ ತೆಗೆಸಿ ಭಾಷಣ ಮಾಡಿದ ಗೃಹ ಸಚಿವ ಶಾ!

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

1-yrrt

ಕಳವಾಗಿ 2 ಸಂತೆಗೆ ಹೋದರೂ ಮಾಲೀಕರ ಸೇರಿದ 7 ಕುರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.