ನಿರಂತರ 2ನೇ ಬಾರಿಗೆ RBI ರಿಪೋ ದರ ಶೇ.0.25 ಕಡಿತ; ಜಿಡಿಪಿ ಅಂದಾಜು ಶೇ.7.4

Team Udayavani, Apr 4, 2019, 12:15 PM IST

RBI-730

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ 2019-20ರ ಹಣಕಾಸು ವರ್ಷದ ಮೊದಲ ದ್ವೆ„ಮಾಸಿಕ ಹಣಕಾಸು ನೀತಿಯನ್ನು ಇಂದು ಪ್ರಕಟಿಸಿದ್ದು ಆ ಪ್ರಕಾರ ತನ್ನ ಪ್ರಮುಖ ಬಡ್ಡಿ ದರಗಳನ್ನು ಶೇ.0.25ರಷ್ಟು ಕಡಿತಗೊಳಿಸಿದೆ.

ಆರ್‌ಬಿಐ ಹಣಕಾಸು ಸಮಿತಿಯು ರಿಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸಿ ಶೇ.6ಕ್ಕೆ ನಿಗದಿಸಿದೆ. ಹಾಗದ್ದರೂ ತಟಸ್ಥ ಮಟ್ಟದಲ್ಲಿರುವ ತನ್ನ ಹಣಕಾಸು ನೀತಿ ನಿಲುವನ್ನು ಈ ಬಾರಿಯೂ ಅಂತೆಯೇ ಉಳಿಸಿಕೊಂಡಿದೆ.

2017-18ರ ಸಾಲಿಗೆ ಅಂದಾಜಿಸಲಾಗಿದ್ದ ಶೇ.6.6ರ ಜಿಡಿಪಿ ಬೆಳವಣಿಗೆಯನ್ನು ಆರ್‌ಬಿಐ ತನ್ನ ಹಣಕಾಸು ಪರಾಮರ್ಶೆ ವರದಿಯಲ್ಲಿ 2018-19ರ ಹಣಕಾಸು ವರ್ಷದಲ್ಲಿ ಶೇ.7.4ರ ಮಟ್ಟಕ್ಕೆ ಏರುವುದೆಂದು ಅಂದಾಜಿಸಿದೆ.

ಆರ್‌ಬಿಐ ತನ್ನ ಪ್ರಮುಖ ಬಡ್ಡಿ ದರವನ್ನು ನಿರಂತರ 2ನೇ ಬಾರಿಗೆ ಕಡಿತಗೊಳಿಸುತ್ತಿರುವುದು ಗಮನಾರ್ಹವಾಗಿದೆ. ಈ ಮೂಲಕ ಅದು ಕಳೆದ ಒಂದು ವರ್ಷದಲ್ಲಿ ತನ್ನ ಬಡ್ಡಿ ದರವನ್ನು ಕನಿಷ್ಠ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೇಶದಲ್ಲಿನ ಹಣದುಬ್ಬರ ಮೃದುವಾಗುತ್ತಿರುವುದೇ ಇದಕ್ಕೆ ಕಾರಣವೆಂಬ ಸಮರ್ಥನೆಯನ್ನು ಅದು ನೀಡಿದೆ.

ಈ ವರ್ಷ ಫೆಬ್ರವರಿ 7ರಂದು 25 ಮೂಲಾಂಕದಷ್ಟು ಬಡ್ಡಿ ದರ ಕಡಿತ ಮಾಡಿದ್ದ ಆರ್‌ಬಿಐ, ಅದುವರೆಗೆ ಶೇ.6.50 ಇದ್ದ ಬಡ್ಡಿ ದರವನ್ನು ಶೇ.6.25ಕ್ಕೆ ಇಳಿಸಿತ್ತು.

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ನೇತೃತ್ವದಲ್ಲಿ ಪ್ರಕಟವಾಗುತ್ತಿರುವ ಎರಡನೇ ಹಣಕಾಸು ಪರಾಮರ್ಶೆ ಇದಾಗಿದ್ದು ಬಡ್ಡಿ ದರ ಕಡಿತಕ್ಕೆ 4 : 2ರ ಅಂತರದಲ್ಲಿ ಸಮಿತಿಯ ಅನುಮೋದನೆ ಲಭಿಸಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.