ಎನ್‌ಬಿಎಫ್ ಸಿ ಗಳಿಗೂ ಇ-ಕೆವೈಸಿ

Team Udayavani, Sep 20, 2021, 6:24 AM IST

Untitled-1

ಹೊಸದಿಲ್ಲಿ: ಬ್ಯಾಂಕೇತರ ವಿತ್ತೀಯ ಸಂಸ್ಥೆಗಳು (ಎನ್‌ಬಿಎಫ್ಸಿ) ಕೂಡ ಆಧಾರ್‌ ಆಧರಿತ ಇ- ಕೆವೈಸಿ (ನಿಮ್ಮ ಗ್ರಾಹಕರನ್ನು ಅರಿಯಿರಿ) ವ್ಯವಸ್ಥೆ ಜಾರಿಗೆ ತರಲು ಒಪ್ಪಿಗೆ ನೀಡಿದೆ.

ಈ ನಿರ್ಧಾರ ದಿಂದಾಗಿ ಹೆಚ್ಚಿನ ಪ್ರಮಾಣ ದಲ್ಲಿ ಡಿಜಿಟಲ್‌ ವ್ಯವಸ್ಥೆಯನ್ನು ಅಳವಡಿಸಿ ಕೊಳ್ಳಲು ಸಾಧ್ಯವಾಗಲಿದೆ. ಆರ್‌ಬಿಐನ ಹೊಸ ನಿಯಮದಿಂದಾಗಿ ಪಾವತಿ ವ್ಯವಸ್ಥೆ ನೀಡುವವರು ಮತ್ತು ಪಾವತಿ ವ್ಯವಸ್ಥೆಯಲ್ಲಿ ಭಾಗವಹಿಸುವವರಿಗೆ ಆಧಾರ್‌ ದೃಢೀಕರಣ ಪರವಾನಿಗೆ  ಪಡೆದುಕೊಳ್ಳಲು ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಈ ವ್ಯವಸ್ಥೆ ಮೂಲಕ ಎನ್‌ಬಿಎಫ್ಸಿಗಳು ಕೂಡ ಕೆವೈಸಿ ಬಳಕೆ ಮಾಡಲು ಸಂಸ್ಥೆ ಅಥವಾ ಅದರ ಉಪ ಕೇಂದ್ರವನ್ನು ಸ್ಥಾಪಿಸಲು ಅನುಮತಿ ಕೋರಲು ಅರ್ಜಿ ಸಲ್ಲಿಸಬಹುದಾಗಿದೆ.  ಆರ್‌ಬಿಐ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಎಂಸ್ವೈಪ್‌ ಸಂಸ್ಥೆಯ ಅಂಕಿತ್‌ ಭಟ್ನಾಗರ್‌, ಬ್ಯಾಂಕೇತರ ವಿತ್ತೀಯ ಸಂಸ್ಥೆಗಳಿಗೆ ಕೂಡ ಆಧಾರ್‌  ಆಧರಿತ ಇ-ಕೆವೈಸಿ ವ್ಯವಸ್ಥೆ ಬಳಕೆ ಮಾಡಲು ಅನುಮತಿ ನೀಡಿದ್ದರಿಂದಲಾಗಿ ಗ್ರಾಹ ಕರು ಮತ್ತು ಸಂಸ್ಥೆಗಳ ನಡುವಿನ ನಂಬಿಕೆ ಮತ್ತಷ್ಟು ದೃಢವಾಗಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.