RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

Team Udayavani, May 6, 2024, 1:46 AM IST

RBI

ಹೊಸದಿಲ್ಲಿ: ಕಳೆದ ಎರಡು ವಿತ್ತ ವರ್ಷದಲ್ಲಿ ಗೃಹ ವಲಯದ ಸಾಲ ಬಾಕಿಯು 10 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದ್ದು, ಅದು ಪ್ರಸಕ್ತ ಹಣಕಾಸು ವರ್ಷದ ಮಾರ್ಚ್‌ ತಿಂಗಳಲ್ಲಿ 27.23 ಲಕ್ಷ ಕೋಟಿ ರೂ.ಗೆ ತಲುಪಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ವರದಿ ತಿಳಿಸಿದೆ. ವಾಣಿಜ್ಯಾತ್ಮಕ ಸಾಲ ಬಾಕಿ ಕೂಡ 2024ರ ಮಾರ್ಚ್‌ ತಿಂಗಳಲ್ಲಿ 4,48,145 ಕೋಟಿ ರೂ.ಗೆ ತಲುಪಿದೆ. ಇದು 2022 ಮಾರ್ಚ್‌ ತಿಂಗಳಲ್ಲಿ 2,97,231 ಕೋಟಿ ರೂ. ಇತ್ತು ಎಂದು ಆರ್‌ಬಿಐ ವರದಿಯಲ್ಲಿ ತಿಳಿಸಲಾಗಿದೆ. ಕೋವಿಡ್‌ ಸಾಂಕ್ರಾಮಿಕ ಅನಂತರ ವಸತಿ ಆಸ್ತಿ ಮಾರುಕಟ್ಟೆಯಲ್ಲಾಗುತ್ತಿರುವ ಪುನಶ್ಚೇತನವು ಈ ಬೆಳವಣಿಗೆಗೆ ಕಾರಣ ಎಂದು ಬ್ಯಾಂಕ್‌ ಮತ್ತು ರಿಯಲ್‌ ಎಸ್ಟೇಟ್‌ ವಲಯದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

2

‌Bollywood: ಮತ್ತೆ ನಿರ್ದೇಶನದತ್ತ ಕರಣ್‌ ಜೋಹರ್:‌ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

1

ಕಾರ್ತಿ ಸಿನಿ ಕೆರಿಯರ್‌ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್‌ -2ʼ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

thief

ಸಿನಿಮಾ ಶೈಲಿಯಲ್ಲಿ ಚಲಿಸುತ್ತಿದ್ದ ಟ್ರಕ್‌ನಿಂದ ಕಳ್ಳತನ… ವಿಡಿಯೋ ನೋಡಿ ಬೆಚ್ಚಿಬಿದ್ದ ಜನ

6-panaji

Panaji: ಪತ್ನಿಯನ್ನು ಕೊಂದ ಪತಿ; ಬಂಧನ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur: ಅಪಘಾತದ ಗಾಯಾಳು ಸಾವು

Puttur: ಅಪಘಾತದ ಗಾಯಾಳು ಸಾವು

ಹೊಸಂಗಡಿ: ಪತಿಯಿಂದ ಪತ್ನಿಗೆ ಹಲ್ಲೆ

ಹೊಸಂಗಡಿ: ಪತಿಯಿಂದ ಪತ್ನಿಗೆ ಹಲ್ಲೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.