ಯುಪಿಐ ವಹಿವಾಟಿಗೆ ಶುಲ್ಕ? : ಆರ್‌ಬಿಐ ಸಲಹಾ ಪತ್ರಿಕೆಯಲ್ಲಿ ಪ್ರಸ್ತಾವ


Team Udayavani, Aug 19, 2022, 8:20 AM IST

ಯುಪಿಐ ವಹಿವಾಟಿಗೆ ಶುಲ್ಕ? : ಆರ್‌ಬಿಐ ಸಲಹಾ ಪತ್ರಿಕೆಯಲ್ಲಿ ಪ್ರಸ್ತಾವ

ಮುಂಬಯಿ: ಡೆಬಿಟ್‌ ಕಾರ್ಡ್‌ ಆಧಾರಿತ ಗೂಗಲ್‌ ಪೇ, ಫೋನ್‌ ಪೇ ಮೂಲಕ ನಡೆಸುವ ವಹಿವಾಟಿಗೂ ಶುಲ್ಕ ವಿಧಿಸುವ ಬಗ್ಗೆ ಆರ್‌ಬಿಐ ಚಿಂತನೆ ನಡೆಸುತ್ತಿದೆ. ಅದಕ್ಕೆ ಪೂರಕವಾಗಿ ಸಲಹಾ ಪತ್ರಿಕೆಯನ್ನೂ ಬಿಡು ಗಡೆ ಮಾಡಿದ್ದು, ಜನರಿಂದ ಪ್ರತಿಕ್ರಿಯೆ ಆಹ್ವಾನಿಸಿದೆ.

ಯುನಿಫೈಡ್‌ ಪೇಮೆಂಟ್‌ ಇಂಟರ್‌ಫೇಸ್‌ (ಯುಪಿಐ) ಆಧಾರಿತ ಪಾವತಿ ಕ್ಷೇತ್ರದಲ್ಲಿ ಕೋಟ್ಯಂತರ ರೂ. ಮೌಲ್ಯದ ಹೂಡಿಕೆ ಮತ್ತು ನಿರ್ವಹಣ ವೆಚ್ಚವನ್ನು ಸರಿದೂಗಿಸುವ ನಿಟ್ಟಿನಲ್ಲಿ ವಹಿವಾಟುಗಳ ಮೇಲೆ ಶುಲ್ಕ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇದರ ಜತೆಗೆ ಡೆಬಿಟ್‌ ಕಾರ್ಡ್‌ನ ಪ್ರತೀ ಟ್ರಾನ್ಸಾಕ್ಷನ್‌ಗೆ ಕೂಡ ಶುಲ್ಕ ವಿಧಿಸುವ ಬಗ್ಗೆ ಪರಾಮರ್ಶೆ ನಡೆದಿದೆ.

ಸಾರ್ವಜನಿಕರು ಈ ಸಲಹಾ ಪತ್ರಿಕೆ ಪರಿಶೀಲಿಸಿ ಆ. 3ರ ಒಳಗಾಗಿ ಸಲಹೆ ನೀಡ ಬೇಕು ಎಂದು ಆರ್‌ಬಿಐ ಹೇಳಿದೆ.

ಟಾಪ್ ನ್ಯೂಸ್

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

ಬೆಂಗಳೂರು ಸೇರಿದಂತೆ ಎಂಟು ನಗರಗಳಲ್ಲಿ ಏರ್‌ಟೆಲ್‌ 5ಜಿ ಪ್ಲಸ್‌ ಸೇವೆ ಶುರು

ಬೆಂಗಳೂರು ಸೇರಿದಂತೆ ಎಂಟು ನಗರಗಳಲ್ಲಿ ಏರ್‌ಟೆಲ್‌ 5ಜಿ ಪ್ಲಸ್‌ ಸೇವೆ ಶುರು

fadnavis

ದಸರಾ ರ‍್ಯಾಲಿಯಲ್ಲಿ ಶಿಂಧೆ ‘ನಿಜವಾದ ಶಿವಸೇನೆ’ ತೋರಿಸಿದ್ದಾರೆ: ಫಡ್ನವಿಸ್

1-asdada

ಪಠಾಣ್‌ಕೋಟ್: ಎಲ್ಲೆಡೆ ಸಂಸದ ಸನ್ನಿ ಡಿಯೋಲ್ ನಾಪತ್ತೆ ಪೋಸ್ಟರ್ ಗಳು

ಪಣಜಿ: ಸರ್ಕಾರ ಪ್ರಜಾಪ್ರಭುತ್ವವನ್ನು ಕೊಲ್ಲಲು ಸಂಚು ರೂಪಿಸುತ್ತಿದೆ : ಅಮಿತ್ ಪಾಲೇಕರ್ ಆರೋಪ

ಪಣಜಿ: ಸರ್ಕಾರ ಪ್ರಜಾಪ್ರಭುತ್ವವನ್ನು ಕೊಲ್ಲಲು ಸಂಚು ರೂಪಿಸುತ್ತಿದೆ : ಅಮಿತ್ ಪಾಲೇಕರ್ ಆರೋಪ

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-sddsdsad

ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.