ಬಡ್ಡಿ ಹೆಚ್ಚಿಸಿದ ಬ್ಯಾಂಕ್ ಗಳು
Team Udayavani, Jun 8, 2018, 8:10 AM IST
ಹೊಸದಿಲ್ಲಿ: ರೆಪೋ ರೇಟ್ ದರವನ್ನು RBI ಬುಧವಾರ ಪರಿಷ್ಕರಿಸಿದ ಬೆನ್ನಲ್ಲೇ ಗುರುವಾರ ಇಂಡಿಯನ್ ಬ್ಯಾಂಕ್, ಕರೂರ್ ವೈಶ್ಯ ಬ್ಯಾಂಕ್ ಗಳು ಸಾಲದ ಮೇಲಿನ ಕನಿಷ್ಠ ಬಡ್ಡಿ ವಿಧಿಸುವ ಪ್ರಮಾಣವನ್ನು (MCLR) ವಿವಿಧ ಅವಧಿಯ ಸಾಲಗಳಿಗೆ ಶೇ.0.10ರಷ್ಟು ಪರಿಷ್ಕರಿಸುವುದಾಗಿ ಹೇಳಿವೆ. ಬ್ಯಾಂಕ್ ಆಫ್ ಮಹಾರಾಷ್ಟ್ರ ಕೂಡ ಬಡ್ಡಿ ದರ ಪರಿಷ್ಕರಿಸುವುದಾಗಿ ಹೇಳಿದೆ. ಇದೇ ವೇಳೆ, 3 ಲಕ್ಷದವರೆಗಿನ ಅಲ್ಪಾವಧಿ ಕೃಷಿ ಸಾಲದ ಬಡ್ಡಿ ಸಬ್ಸಿಡಿಯನ್ನು ಇನ್ನು ಮುಂದೆ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತದೆ ಎಂದು RBI ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ