ಹತ್ತು ರೂಪಾಯಿ ಎಲ್ಲ ನಾಣ್ಯಗಳೂ ಚಲಾವಣೆಯಲ್ಲಿವೆ
Team Udayavani, Jan 18, 2018, 2:31 PM IST
ಮುಂಬೈ: ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರುವ ಹತ್ತು ರೂ.ಗಳ ಎಲ್ಲ 14 ಮಾದರಿಗಳೂ ಚಲಾವಣೆಯಲ್ಲಿವೆ ಹಾಗೂ ಮಾನ್ಯತೆ ಪಡೆದಿವೆ. ಹೀಗೆಂದು ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ತಿಳಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಆರ್ಬಿಐ ದೇಶದ ಹಲವು ಭಾಗಗಳಲ್ಲಿ ಹತ್ತು ರೂ.ನಾಣ್ಯದ ಕೆಲ ಮಾದರಿಯನ್ನು ಚಲಾವಣೆಗೆ ಸ್ವೀಕರಿಸದೇ ಇರುವ ಬಗ್ಗೆ ವರದಿಗಳು ಬರುತ್ತಿವೆ. ಅವುಗಳನ್ನು ಎಲ್ಲಿಯೂ ಕಾನೂನು ಬಾಹಿರ ಎಂದು ಹೇಳಿಲ್ಲ ಎಂದು ಆರ್ಬಿಐ ಸ್ಪಷ್ಟನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ