Udayavni Special

ಚೀನ ವಿರುದ್ಧ ವೈಮಾನಿಕ ದಾಳಿಗೆ ಸಿದ್ಧ; ಏರ್‌ಚೀಫ್ ಮಾರ್ಷಲ್‌ ಆರ್‌ಕೆಎಸ್‌ ಭದೌರಿಯಾ

Team Udayavani, Oct 6, 2020, 6:20 AM IST

ಚೀನ ವಿರುದ್ಧ ವೈಮಾನಿಕ ದಾಳಿಗೆ ಸಿದ್ಧ; ಏರ್‌ಚೀಫ್ ಮಾರ್ಷಲ್‌ ಆರ್‌ಕೆಎಸ್‌ ಭದೌರಿಯಾ

ಹೊಸದಿಲ್ಲಿ: ಚೀನ ಎದುರೊಡ್ಡುವ ಯಾವುದೇ ಸವಾಲನ್ನೂ ಸಕ್ಷಮವಾಗಿ ಎದುರಿಸುವ ಸಾಮರ್ಥ್ಯ ಭಾರತೀಯ ವಾಯುಪಡೆಗಿದೆ ಎಂದು ವಾಯುಪಡೆ ಮುಖ್ಯಸ್ಥ ಏರ್‌ಚೀಫ್ ಮಾರ್ಷಲ್‌ ಆರ್‌ಕೆಎಸ್‌ ಭದೌರಿಯಾ ಹೇಳಿದ್ದಾರೆ. ಪೂರ್ವ ಲಡಾಖ್‌ ಪ್ರಾಂತ್ಯದಲ್ಲಿ ಸೃಷ್ಟಿಯಾಗಿರುವ ಗಡಿ ಬಿಕ್ಕಟ್ಟಿನ ಬಗ್ಗೆ ಮಾತನಾಡುತ್ತಾ ಅವರು, ಯುದ್ಧಸದೃಶ ವಾತಾವರಣ ನಿರ್ಮಾಣವಾದರೆ ಏಕಕಾಲದಲ್ಲೇ ಉತ್ತರ, ಪಶ್ಚಿಮ ಗಡಿರೇಖೆಯಲ್ಲಿ ಸೆಣಸಲು ವಾಯುಪಡೆ ಸಿದ್ಧವಾಗಿದೆ, ಇದಷ್ಟೇ ಅಲ್ಲದೇ ಲಡಾಖ್‌ನ ಆಯಕಟ್ಟಿನ ಜಾಗಗಳಲ್ಲೆಲ್ಲ ಪಡೆಯನ್ನು ನಿಯೋಜಿಸಿದ್ದೇವೆ. ರಫೇಲ್‌ ಯುದ್ಧ ವಿಮಾನದ ಸೇರ್ಪಡೆ ನಮ್ಮ ಸಾಮರ್ಥ್ಯಕ್ಕೆ ಹೆಚ್ಚಿನ ಬಲ ತುಂಬಿದೆ ಎಂದೂ ಹೇಳಿದ್ದಾರೆ.

ಕಳೆದ 5 ತಿಂಗಳಿಂದ ಚೀನ -ಭಾರತ ಬಿಕ್ಕಟ್ಟು ಸೃಷ್ಟಿಯಾಗಿದ್ದು, ರಕ್ಷಣಾ ಇಲಾಖೆಯು ಸಾಗರೋಪಾದಿಯಲ್ಲಿ ವಾಸ್ತವಿಕ ಗಡಿನಿಯಂತ್ರಣ ರೇಖೆಯುದ್ದಕ್ಕೂ ಯುದ್ಧವಿಮಾನಗಳು, ಶಸ್ತ್ರಾಸ್ತಗಳು, ಸಹಸ್ರಾರು ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದೆ. ವಾಯುಪಡೆ ದಿನದ ನಿಮಿತ್ತ ಪತ್ರಿಕಾಗೋಷ್ಠಿಯಲ್ಲಿ ಭದೌರಿಯಾ ಮಾತನಾಡಿದರು. ಚೀನ ದ ಪಡೆಗಳ ಸಾಮರ್ಥ್ಯದ ಬಗ್ಗೆ ಪ್ರಶ್ನೆ ಎದುರಾದಾಗ, “”ನಮ್ಮ ಎದುರಾಳಿಗಳನ್ನು ಕಡಿಮೆ ಅಂದಾಜು ಮಾಡುವ ಪ್ರಶ್ನೆಯೇ ಇಲ್ಲ. ನಿಸ್ಸಂಶಯವಾಗಿಯೂ ಅವರಿಗೆ ಅವರದ್ದೇ ಆದ ಶಕ್ತಿಯಿದೆ. ತಂತ್ರಜ್ಞಾನ, ಸಿಸ್ಟಮ್‌ಗಳಲ್ಲಿ ಚೀನ ದ ಹೂಡಿಕೆ ಅಗಾಧವಾಗಿದೆ” ಎಂದರು. ಭಾರತವು ಚೀನ ದ ದುರಾಕ್ರಮಣಕ್ಕೆ ತಡವಾಗಿ ಪ್ರತಿಕ್ರಿಯಿಸಿತು ಎನ್ನುವ ಆರೋಪ ಅಲ್ಲಗಳೆದ ಅವರು, “”ಮೇನ‌ಲ್ಲಿ ಚೀನ ಏನು ಮಾಡುತ್ತಿದೆ ಎನ್ನುವುದನ್ನು ಅರಿತ ನಾವು, ತ್ವರಿತ ಕ್ರಮ ಕೈಗೊಂಡಿದ್ದೇವೆ” ಎಂದು ಉತ್ತರಿಸಿದರು.

ಮುಖಾಮುಖಿ ?
ಭಾರತ-ಚೀನ ಗಡಿ ಬಿಕ್ಕಟ್ಟು ಮುಂದು ವರಿದಿರುವಂತೆಯೇ, ನ.17ರಂದು ಪ್ರಧಾನಿ ಮೋದಿ, ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪರಸ್ಪರ ಮುಖಾಮುಖೀಯಾಗಲಿದ್ದಾರೆ. ನ.17ರಂದು ರಷ್ಯಾ ಆಯೋಜಿಸಿರುವ ವರ್ಚುವಲ್‌ ಬ್ರಿಕ್ಸ್‌ ಶೃಂಗದಲ್ಲಿ ಉಭಯ ನಾಯಕರೂ ಪಾಲ್ಗೊಳ್ಳಲಿದ್ದಾರೆ. ಬ್ರೆಜಿಲ್‌, ರಷ್ಯಾ, ಭಾರತ, ಚೀನ ಮತ್ತು ದ. ಆಫ್ರಿಕಾದ ನಾಯಕರು ಭಾಗಿಯಾಗಲಿದ್ದು, ಶಾಂತಿ, ಭದ್ರತೆ, ಆರ್ಥಿಕತೆ ಸೇರಿದಂತೆ ವ್ಯೂಹಾತ್ಮಕ ಪಾಲುದಾರಿಕೆ ಕುರಿತು ಮಾತುಕತೆ ನಡೆಯಲಿದೆ.

ಟಾಪ್ ನ್ಯೂಸ್

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ;ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ;ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ

t a sharavana

ಅಲ್ಪಸಂಖ್ಯಾತರ ಮೇಲೆ ಪ್ರೀತಿಯಿದ್ದರೆ ಜಮೀರ್ ರನ್ನೇ ಸಿಎಂ ಅಭ್ಯರ್ಥಿಯಾಗಿಸಿ: ಶರವಣ ಸವಾಲು

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಪ್ರವಾಸಿಗರ ಸ್ವರ್ಗ ಎತ್ತಿನಭುಜ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ;ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ;ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

captain

ರೈತರ ಹೋರಾಟಕ್ಕೆ ಸೌಹಾರ್ದಯುತ ಪರಿಹಾರ?: ಮತ್ತೆ ಶಾ-ಕ್ಯಾಪ್ಟನ್ ಭೇಟಿ

ಹೊರ ರಾಜ್ಯದವರ ಮೇಲೆ ಉಗ್ರರ ಕೆಂಗಣ್ಣು; ಉಗ್ರರ ಗುಂಡಿನ ದಾಳಿಗೆ ಇಬ್ಬರು ಕಾರ್ಮಿಕರು ಬಲಿ

ಹೊರ ರಾಜ್ಯದವರ ಮೇಲೆ ಉಗ್ರರ ಕೆಂಗಣ್ಣು; ಉಗ್ರರ ಗುಂಡಿನ ದಾಳಿಗೆ ಇಬ್ಬರು ಕಾರ್ಮಿಕರು ಬಲಿ

House washed away amid heavy rains in Mundakayam

ಭಾರೀ ಮಳೆಗೆ ಹೊಳೆಯಲ್ಲಿ ಕೊಚ್ಚಿಹೋಯ್ತು ಮನೆ; ವಿಡಿಯೋ ವೈರಲ್

MUST WATCH

udayavani youtube

ಅಕಾಲಿಕ ಮಳೆಗೆ ನೆಲಕ್ಕಚ್ಚಿದ ಭತ್ತದ ಪೈರುಗಳು : ಸಂಕಷ್ಟದಲ್ಲಿ ರೈತರು

udayavani youtube

ವಿಶೇಷ ಚೇತನ ಅಭಿಮಾನಿಯೊಬ್ಬನನ್ನು ಕಾಣಲು ಬಂದ ರಿಯಲ್ ಸ್ಟಾರ್ ಉಪೇಂದ್ರ!

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

ಹೊಸ ಸೇರ್ಪಡೆ

ಸೌಲಭ್ಯ ಪಡೆಯಲು ಅಸಂಘಟಿತ ಕಾರ್ಮಿಕರಿಗೆ ಕರೆ

ಸೌಲಭ್ಯ ಪಡೆಯಲು ಅಸಂಘಟಿತ ಕಾರ್ಮಿಕರಿಗೆ ಕರೆ

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ;ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ;ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ

21

ಇಂದಿನಿಂದ ಚುನಾವಣಾ ಪ್ರಚಾರ: ದೇವೇಗೌಡ

t a sharavana

ಅಲ್ಪಸಂಖ್ಯಾತರ ಮೇಲೆ ಪ್ರೀತಿಯಿದ್ದರೆ ಜಮೀರ್ ರನ್ನೇ ಸಿಎಂ ಅಭ್ಯರ್ಥಿಯಾಗಿಸಿ: ಶರವಣ ಸವಾಲು

1-@

ನಟಿ ನೀನಾ ಗುಪ್ತಾಗೆ ಬಾಲ್ಯದಲ್ಲಿ ವೈದ್ಯನಿಂದ ಲೈಂಗಿಕ ಕಿರುಕುಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.