ಬಿಜೆಪಿ ಬೆಳವಣಿಗೆ ಕಂಡು “ದೀದಿ’ಗೆ ದಿಗಿಲು

Team Udayavani, Dec 8, 2018, 6:00 AM IST

d-109.jpg

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆ ಪಿಯ ಬೆಳವಣಿಗೆಯನ್ನು ಕಂಡು ಬೆಚ್ಚಿರುವ ಮಮತಾ ಬ್ಯಾನರ್ಜಿ, ಬಿಜೆಪಿಯ ಮೂರು ರಥಯಾತ್ರೆಗಳಿಗೆ ಅನುಮತಿ ನಿರಾಕರಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕಿಡಿಕಾರಿದ್ದಾರೆ. 

ಕೂಚ್‌ಬೆಹರ್‌ನಲ್ಲಿ ಶುಕ್ರವಾರ ಆರಂಭ ಗೊಳ್ಳ ಬೇಕಿದ್ದ ರಥಯಾತ್ರೆಗೆ ಮಮತಾ ಸರ್ಕಾರ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಕಲ್ಕತ್ತಾ ಹೈಕೋರ್ಟ್‌ ಮೆಟ್ಟಿಲೇರಿದ್ದ ಬಿಜೆಪಿಗೆ ಕೋರ್ಟ್‌ ಅನುಮತಿ ಇನ್ನೂ ಸಿಕ್ಕಿಲ್ಲ. ಈ ಹಿನ್ನೆಲೆ ಯಲ್ಲಿ ನವದೆಹಲಿಯಲ್ಲಿ ಶುಕ್ರವಾರ ಮಮತಾ ವಿರುದ್ಧ ಅಸಮಾಧಾನ ವ್ಯಕಪಡಿಸಿದ ಅಮಿತ್‌ ಶಾ, “”ಪಶ್ಚಿಮ ಬಂಗಾಳದಲ್ಲಿ ಬದಲಾವಣೆ ಬೇಕಿದೆ. ಹಾಗಾಗಿ, ಯಾರೇ ಅಡ್ಡ ಬರಲಿ ರಥಯಾತ್ರೆ ನಡೆಸಿಯೇ ತೀರುತ್ತೇವೆ” ಎಂದು ಗುಡುಗಿದ್ದಾರೆ.  

ಇನ್ನೊಂದೆಡೆ, ರಥಯಾತ್ರೆಗೆ ಅನುಮತಿ ಕೋರಿ ಬಿಜೆಪಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಪಶ್ಚಿಮ ಬಂಗಾಳ ಸರ್ಕಾರ ಸ್ಪಂದಿಸದ್ದಕ್ಕೆ ಕಲ್ಕತ್ತಾ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಥಯಾತ್ರೆಯ ಬಗ್ಗೆ ಡಿ.14ರೊಳಗೆ ನಿರ್ಧಾರ ಕೈಗೊಳ್ಳುವಂತೆ ಸರ್ಕಾರ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.