Udayavni Special

ದಾಖಲೆ ಕದ್ದವರು ಹಿಂದಿರುಗಿಸಿರಬಹುದು!


Team Udayavani, Mar 10, 2019, 12:30 AM IST

s-15.jpg

ಹೊಸದಿಲ್ಲಿ: “ರಕ್ಷಣಾ ಇಲಾಖೆಯ ಕಚೇರಿಯಿಂದ ಕಳವಾಗಿದ್ದ ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿದ ಮಹತ್ವದ ಕಡತಗಳನ್ನು ಕದ್ದಿದ್ದ ಕಳ್ಳರು, ಬಹುಶಃ ಅವುಗಳನ್ನು ಒಂದು ದಿನದಲ್ಲೇ ಇಲಾಖೆಗೆ ಹಿಂದಿರುಗಿಸಿರಬೇಕು’ ಎಂದು ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಲೇವಡಿ ಮಾಡಿದ್ದಾರೆ. 

ಶನಿವಾರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “”ದಾಖಲೆ ಕದ್ದವರ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗುಡುಗಿದ್ದ ಅಟಾರ್ನಿ ಜನರಲ್‌, ಶುಕ್ರವಾರದಂದು, ಮಗುಮ್ಮಾಗಿದ್ದರು. ಬಹುಶಃ ಅವರು ಆಲಿವ್‌ ಮರದ ಕೊಂಬೆ ಗಳ ಕಾಯ್ದೆ ಯನ್ನು ಪ್ರಯೋಗಿಸುವ ಬಗ್ಗೆ ಯೋಚಿಸಿರಬಹುದು” ಎಂದು ಚುಚ್ಚಿದ್ದಾರೆ. ಬುಧವಾರ, ಸುಪ್ರೀಂ ಕೋರ್ಟ್‌ನಲ್ಲಿ ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಅವರು ಕಡತ ಕಳ ವಾಗಿವೆ ಎಂದಿ ದ್ದರು. ಆದರೆ, ಶುಕ್ರವಾರದಂದು, ಕಡತಗಳು ಕಳವಾಗಿಲ್ಲ. ರಫೇಲ್‌ ಕುರಿತ ಮೇಲ್ಮನವಿಯ ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿರುವುದು ಆ ದಾಖಲೆಗಳ ನಕಲು ಪ್ರತಿಗಳು ಮಾತ್ರ ಎಂದಿದ್ದರು.  

ಟಾಪ್ ನ್ಯೂಸ್

ಎಸ್‌ಟಿ ಸಚಿವಾಲಯ ಸ್ಥಾಪನೆ:  ಸಂಪುಟ ಸಭೆ ತೀರ್ಮಾನ

ಎಸ್‌ಟಿ ಸಚಿವಾಲಯ ಸ್ಥಾಪನೆ:  ಸಂಪುಟ ಸಭೆ ತೀರ್ಮಾನ

ಡಿಸಿಎಂ ಹುದ್ದೆ  ಕೈಬಿಟ್ಟ ಹಿಂದಿನ ಕಥೆಯೇ ಬೇರೆ

ಡಿಸಿಎಂ ಹುದ್ದೆ  ಕೈಬಿಟ್ಟ ಹಿಂದಿನ ಕಥೆಯೇ ಬೇರೆ

ಮೊದಲ ಬಾರಿ ಸಚಿವರಾದವರು

ಮೊದಲ ಬಾರಿ ಸಚಿವರಾದವರು

ಬಿಎಸ್‌ವೈ ಸಂಪುಟದ ಪಡಿಯಚ್ಚು

ಬಿಎಸ್‌ವೈ ಸಂಪುಟದ ಪಡಿಯಚ್ಚು

ಕೋವಿಡ್, ಪ್ರವಾಹವೇ ಹೊಸ ಸಂಪುಟದ ಮುಂದಿರುವ ಸವಾಲು

ಕೋವಿಡ್, ಪ್ರವಾಹವೇ ಹೊಸ ಸಂಪುಟದ ಮುಂದಿರುವ ಸವಾಲು

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ಪಿಎಕೆ ಲೀಗ್‌ನಲ್ಲಿ ಆಡಲ್ಲವೆಂದ ಮಾಂಟಿ ಪನೇಸರ್‌

ಪಿಎಕೆ ಲೀಗ್‌ನಲ್ಲಿ ಆಡಲ್ಲವೆಂದ ಮಾಂಟಿ ಪನೇಸರ್‌







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6 ಎಂಪಿಗಳ ಅಮಾನತು

6 ಎಂಪಿಗಳ ಅಮಾನತು

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ರಾಜ್ಯಪಾಲರಿಗೆ ಕೈದಿಗಳ ಬಿಡುಗಡೆ ಅಧಿಕಾರ: ಸುಪ್ರೀಂಕೋರ್ಟ್‌

ರಾಜ್ಯಪಾಲರಿಗೆ ಕೈದಿಗಳ ಬಿಡುಗಡೆ ಅಧಿಕಾರ: ಸುಪ್ರೀಂಕೋರ್ಟ್‌

ಲೈಂಗಿಕವಾಗಿ ಬಳಸಿ ವಂಚಿಸುವ ಪ್ರಕರಣಗಳಿಗೆ ವಿಶೇಷ ಕಾನೂನು ಬೇಕು: ಅಲಹಾಬಾದ್‌ ಹೈಕೋರ್ಟ್‌

ಲೈಂಗಿಕವಾಗಿ ಬಳಸಿ ವಂಚಿಸುವ ಪ್ರಕರಣಗಳಿಗೆ ವಿಶೇಷ ಕಾನೂನು ಬೇಕು: ಅಲಹಾಬಾದ್‌ ಹೈಕೋರ್ಟ್‌

Tamil Nadu to soon bring law for banning online rummy games, informs minister

ತಮಿಳುನಾಡಿನಲ್ಲಿ ಆನ್ ಲೈನ್ ಗೇಮ್ಸ್ ನಿಷೇಧ ..!? ಸರ್ಕಾರ ಹೇಳಿದ್ದೇನು..?  

MUST WATCH

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

udayavani youtube

ಆರೋಗ್ಯಕರ ಜೀವನಕ್ಕೆ ಸರಳ ಸೂತ್ರ ದಿನಚರಿ

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

ಹೊಸ ಸೇರ್ಪಡೆ

ಎಸ್‌ಟಿ ಸಚಿವಾಲಯ ಸ್ಥಾಪನೆ:  ಸಂಪುಟ ಸಭೆ ತೀರ್ಮಾನ

ಎಸ್‌ಟಿ ಸಚಿವಾಲಯ ಸ್ಥಾಪನೆ:  ಸಂಪುಟ ಸಭೆ ತೀರ್ಮಾನ

6 ಎಂಪಿಗಳ ಅಮಾನತು

6 ಎಂಪಿಗಳ ಅಮಾನತು

ದ.ಕ.ದಲ್ಲಿ ನಿರ್ಬಂಧ ಬಿಗಿ; ಕಾಸರಗೋಡಿನಲ್ಲಿ  ಸಡಿಲ!

ದ.ಕ.ದಲ್ಲಿ ನಿರ್ಬಂಧ ಬಿಗಿ; ಕಾಸರಗೋಡಿನಲ್ಲಿ  ಸಡಿಲ!

ಡಿಸಿಎಂ ಹುದ್ದೆ  ಕೈಬಿಟ್ಟ ಹಿಂದಿನ ಕಥೆಯೇ ಬೇರೆ

ಡಿಸಿಎಂ ಹುದ್ದೆ  ಕೈಬಿಟ್ಟ ಹಿಂದಿನ ಕಥೆಯೇ ಬೇರೆ

ಮೊದಲ ಬಾರಿ ಸಚಿವರಾದವರು

ಮೊದಲ ಬಾರಿ ಸಚಿವರಾದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.