ಸೇನೆಯ ಜೆಎಜಿ ವಿಭಾಗಕ್ಕೆ ವಿವಾಹಿತರ ನೇಮಕವಿಲ್ಲ


Team Udayavani, Mar 28, 2018, 9:25 AM IST

Indian-Army-600.jpg

ನವದೆಹಲಿ: ಸೇನಾಪಡೆಯ ಜಡ್ಜ್ ಅಡ್ವೊಕೇಟ್‌ ಜನರಲ್‌ (ಜೆಎಜಿ) ವಿಭಾಗಕ್ಕೆ ವೈವಾಹಿಕ ಜೀವನಕ್ಕೆ ಕಾಲಿರಿಸಿದವರನ್ನು ನೇಮಕ ಮಾಡಲಾಗದು ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ ಗೆ ಅರಿಕೆ ಮಾಡಿಕೊಂಡಿದೆ. ದಾಂಪತ್ಯ ಜೀವನಕ್ಕೆ ಕಾಲಿರಿಸಿದ ತಕ್ಷಣ ಕೆಲವೊಂದು ಅನಿವಾರ್ಯ ಕಾರಣಗಳಿಂದ ತರಬೇತಿಯಿಂದ ಗೈರಾಗಬೇಕಾಗುತ್ತದೆ. ಅವರ ಸ್ಥಾನಕ್ಕೆ ಬದಲಿ ನೇಮಕ ಮಾಡಲು ಬೊಕ್ಕಸಕ್ಕೆ ಹೊರೆಯಾಗುತ್ತದೆ ಎಂದು ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದೆ.

2016ರ ಮೇನಲ್ಲಿ  ಕುಶ್‌ ಕಾಲ್ರಾ ಎಂಬುವರು ದೆಹಲಿ ಹೈಕೋರ್ಟಲ್ಲಿ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಕಳೆದ ಆಗಸ್ಟ್‌ನಲ್ಲಿ ಸೇನೆ ಅದರ ಬಗ್ಗೆ ವಿವರವಾದ ಮಾಹಿತಿಯೊಂದಿಗೆ ಪ್ರಕಟಣೆ ಹೊರಡಿಸಿತ್ತು. ಅದರಲ್ಲಿ ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಪುರುಷರಿಗೆ ಕೂಡಾ ಈ ಸೇವೆಗೆ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಜಡ್ಜ್ ಅಡ್ವೊಕೇಟ್‌ ಜನರಲ್‌ ಎನ್ನುವುದು ಸೇನೆಗೆ ಸಂಬಂಧಿಸಿದ ಕಾನೂನು ವಿಚಾರಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತದೆ.

ಟಾಪ್ ನ್ಯೂಸ್

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.