ಮೋದಿಯವರ ಆಫ‌ರ್‌ ತಿರಸ್ಕರಿಸಿದ್ದೆ: ಪವಾರ್‌

Team Udayavani, Dec 3, 2019, 12:17 AM IST

ಮುಂಬಯಿ: ಬಿಜೆಪಿ ಜತೆಗೆ ಕೆಲಸ ಮಾಡುವ ಆಫ‌ರ್‌ ಅನ್ನು ಪ್ರಧಾನಿ ಮೋದಿ ನನಗೆ ನೀಡಿದ್ದರು. ಆದರೆ ನಾನೇ ಅದನ್ನು ತಿರಸ್ಕರಿಸಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ವೈಯಕ್ತಿಕವಾಗಿ ಇಬ್ಬರ ಬಾಂಧವ್ಯ ಚೆನ್ನಾಗಿದೆ. ಆದರೆ ಆಫ‌ರ್‌ ಒಪ್ಪಿಕೊಳ್ಳಲು ಮನಸ್ಸಾಗಲಿಲ್ಲ ಎಂದಿದ್ದಾರೆ.

ಇದೇ ವೇಳೆ ತಮ್ಮನ್ನು ರಾಷ್ಟ್ರಪತಿ ಮಾಡುವ, ಪುತ್ರಿ ಸುಪ್ರಿಯಾ ಸುಳೆಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವ ಭರವಸೆಯನ್ನು ಮೋದಿ ನೀಡಿದ್ದರು ಎಂಬ ಸುದ್ದಿಯನ್ನು ಅಲ್ಲಗಳೆದ ಅವರು, ಅಂಥ ಚರ್ಚೆಯೇ ನಡೆದಿರಲಿಲ್ಲ ಎಂದಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಆ ಸೂರ್ಯ ಹುಟ್ಟೋದು ಕೋಳಿ ಕೂಗಿನಿಂದ ಹೌದೋ ಅಲ್ಲವೋ ಗೊತ್ತಿಲ್ಲ. ಆದರೆ, ಎಪ್ಪತ್ತರ ದಶಕದ ಮಧ್ಯಭಾಗದಿಂದ ಕೆಲವು ವರ್ಷಗಳ ಹಿಂದಿನವರೆಗೂ ಭಾರತೀಯರ ಬೆಳಗು ಮಾತ್ರ...

  • ಇತ್ತೀಚೆಗೆ ನಮ್ಮನ್ನು ಅಗಲಿದ ವಿದ್ವಾಂಸ, ಇತಿಹಾಸಕಾರ ನವರತ್ನ ಎಸ್‌. ರಾಜಾರಾಮ್‌, ಕನ್ನಡಿಗರಿಗೆ ಸಂಸ್ಕೃತಿ ಚಿಂತನೆಗಳಿಂದಲೇ ಸುಪರಿಚಿತರು. ಭಾರತದ ಪ್ರಾಚೀನ...

  • ಹಿಂದೆ ರಾಜರ ಕಾಲದಲ್ಲಿ ಶತ್ರುಗಳನ್ನು ಕೊಲ್ಲಲು, ಗೋಸುಂಬೆಯ ಜೊಲ್ಲನ್ನು ಬಳಸುತ್ತಿದ್ದರಂತೆ. ಅದನ್ನು ನೋಡಿದರೆ, ಕೆಡುಕು ಅನ್ನೋದು ರೈತನ ಮನಸೊಳಗೆ ತುಂಬಿಹೋಗಿತ್ತು....

  • ಅಲ್ಲಿಯ ತನಕ ಪ್ರಶಾಂತವಾಗಿದ್ದ ರಾಮನ ಬದುಕಿನಲ್ಲಿ ಕಾಣದ ಕಲ್ಲೊಂದು ಬೀಳುವುದು, ಇದೇ ಪಂಚವಟಿಯಲ್ಲಿಯೇ. ಸುಖೀಯಾಗಿದ್ದ ರಾಮನ ದಾಂಪತ್ಯದ ಮೇಲೆ ರಾವಣನ ದೃಷ್ಟಿ...

  • ಮಹಾನಗರ ಬಹಳ ಮುಂದೋಡಿದೆ. ದೊಡ್ಡ ದೊಡ್ಡ ಮಾಲುಗಳು ಗಗನ ಮುಟ್ಟಿವೆ. ಅದರೊಳಗೆ ಸ್ವರ್ಗರೂಪಿ ಮಲ್ಟಿಪ್ಲೆಕ್ಸ್‌ಗಳು. ವಾರಕ್ಕೆ ಎಂಟ್ಹತ್ತರಂತೆ ಬಂದಪ್ಪಳಿಸುವ...