ಮೇಕಪ್ ಸಾಮಗ್ರಿ ಕ್ಷೇತ್ರಕ್ಕೆ ರಿಲಯನ್ಸ್ ಲಗ್ಗೆ?
Team Udayavani, Sep 23, 2021, 10:45 PM IST
ನವದೆಹಲಿ: ಬೆಳವಣಿಗೆಗೆ ಅಪಾರ ಅವಕಾಶಗಳನ್ನು ಹೊಂದಿರುವ ಪ್ರಸಾಧನ ಸಾಮಗ್ರಿಗಳ ಆನ್ಲೈನ್ ಮಾರಾಟ ಕ್ಷೇತ್ರಕ್ಕೆ ಲಗ್ಗೆ ಹಾಕಲು ರಿಲಯನ್ಸ್ ಸಂಸ್ಥೆಯ ಮಾಲೀಕ ಮುಕೇಶ್ ಅಂಬಾನಿ ಸಿದ್ಧವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ನೈಕಾ, ಮಿಂತ್ರಾ, ಟಾಟಾ ಕ್ಲಿಕ್ ಹಾಗೂ ಇನ್ನಿತರ ಕಂಪನಿಗಳು ಸ್ಪರ್ಧಾತ್ಮಕವಾಗಿ ವ್ಯವಹಾರಕ್ಕಿಳಿದಿವೆ. ಈ ಕಂಪನಿಗಳಿಗೆ ಪೈಪೋಟಿ ಒಡ್ಡಿ, ಈ ಕ್ಷೇತ್ರದಲ್ಲೂ ರಿಲಯನ್ಸ್ನದ್ದೊಂದು ಅಸ್ತಿತ್ವ ಸ್ಥಾಪಿಸುವ ನಿಟ್ಟಿನಲ್ಲಿ ಅಂಬಾನಿ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ಆನ್ಲೈನ್ ಮಾರುಕಟ್ಟೆಯಲ್ಲಿ ಸಕ್ರಿಯವಾಗಿರುವ ರಿಲಯನ್ಸ್ ರಿಟೇಲ್ ಸಂಸ್ಥೆಯಲ್ಲಿ ಪ್ರಸಾಧನ ಸಾಮಗ್ರಿಗಳ ಮಾರಾಟಕ್ಕಾಗಿಯೇ ಹೊಸ ಸಂಸ್ಥೆ ತೆರೆದು ವಿಶ್ವದ ಅತಿ ದೊಡ್ಡ ಪ್ರಸಾದನ ಮಾರಾಟ ಸಂಸ್ಥೆಗಳಲ್ಲೊಂದಾದ ಎಲ್ವಿಎಂಎಚ್ ಸೆಫೋರಾದಂಥ ದೈತ್ಯ ಸಂಸ್ಥೆ ಕಟ್ಟುವ ಇರಾದೆ ಅಂಬಾನಿಯವರದ್ದು ಎನ್ನಲಾಗಿದೆ.
ಇದನ್ನೂ ಓದಿ:ಭೂಸೇನೆಗೆ 118 ಯುದ್ಧ ಟ್ಯಾಂಕ್ ಖರೀದಿ; ಯುದ್ಧ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಈ ಕ್ರಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ