ಧರ್ಮ ಮಾನದಂಡವಲ್ಲ
Team Udayavani, Jul 18, 2018, 11:47 AM IST
ಹೊಸದಿಲ್ಲಿ: ಕೇಂದ್ರೀಯ ಅರೆ ಸೇನಾ ಪಡೆಗಳಿಗೆ ಸೇರ್ಪಡೆಯಾಗಲು ಧರ್ಮ ಮಾನದಂಡವಲ್ಲ. ಹೀಗೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಸ್ಪಷ್ಟನೆ ನೀಡಿದೆ. ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಕೇಂದ್ರೀಯ ಅರೆಸೇನಾ ಪಡೆಗಳಲ್ಲಿ ಮುಸ್ಲಿಮರನ್ನು ನೇಮಕ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಎಷ್ಟು ಉದ್ಯೋಗ ನೀಡಲಾಗಿದೆ ಎಂಬ ಬಗ್ಗೆ ಪ್ರಧಾನಿ ಮೋದಿ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ