ಅಣ್ವಸ್ತ್ರ ನಿರ್ಮೂಲನೆ ಒಪ್ಪಂದದಿಂದ ದೂರ ಉಳಿದ ಭಾರತ


Team Udayavani, Jul 9, 2017, 3:45 AM IST

india.jpg

ವಿಶ್ವಸಂಸ್ಥೆ: ಅಣ್ವಸ್ತ್ರಗಳಿಗೆ ನಿಷೇಧ ಹೇರುವ ಪ್ರಪ್ರಥಮ ಜಾಗತಿಕ ಒಪ್ಪಂದವನ್ನು ಆಂಗೀಕರಿಸುವುದರ ಪರವಾಗಿ ಶನಿವಾರ ವಿಶ್ವಸಂಸ್ಥೆಯ ಸುಮಾರು 122 ದೇಶಗಳು ಮತ ಹಾಕಿದವು. ಆದರೆ ಭಾರತ, ಪಾಕಿಸ್ಥಾನ, ಚೀನ ಸೇರಿದಂತೆ ಪರಮಾಣು ಶಸ್ತ್ರಾಸ್ತ್ರ ಹೊಂದಿರುವ 8 ದೇಶಗಳು ಈ ಚರ್ಚೆಯಿಂದ ದೂರ ಉಳಿದು ಅಚ್ಚರಿ ಮೂಡಿಸಿದವು.

ಪರಮಾಣು ಶಸ್ತ್ರಾಸ್ತ್ರಗಳ ಮೇಲೆ ಕಾನೂನಾತ್ಮಕವಾಗಿ ತಡೆ ಹಾಕುವಂಥ ಒಪ್ಪಂದ ಇದಾಗಿದ್ದು, 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಕುರಿತು ಚರ್ಚೆ ಹಾಗೂ ನಿರ್ಣಯ ಕೈಗೊಳ್ಳಲಾಗಿದೆ. ಪರಮಾಣು ಶಸ್ತ್ರಾಸ್ತ್ರ ಗಳನ್ನು ಹೊಂದಿರುವ ಭಾರತ, ಅಮೆರಿಕ, ರಷ್ಯಾ, ಬ್ರಿಟನ್‌, ಚೀನ, ಫ್ರಾನ್ಸ್‌, ಪಾಕಿಸ್ಥಾನ, ಉತ್ತರ ಕೊರಿಯಾ ಮತ್ತು ಇಸ್ರೇಲ್‌ ಹೊರತಾಗಿ 122 ದೇಶಗಳು ಈ ಒಪ್ಪಂದವನ್ನು ಆಂಗೀಕರಿಸಿವೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಗುಟೆರಸ್‌, ಇದೊಂದು ಮಹತ್ವದ ಹೆಜ್ಜೆ ಎಂದು ಬಣ್ಣಿಸಿದ್ದಾರೆ.

ಅಣ್ವಸ್ತ್ರಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಮಾವೇಶವೊಂದನ್ನು ನಡೆಸಲು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ 120ಕ್ಕೂ ಹೆಚ್ಚು ರಾಷ್ಟ್ರಗಳು ಒಪ್ಪಿದ್ದವು. ಅಂದಿನ ನಿರ್ಣಯಕ್ಕೂ ಭಾರತ ಒಪ್ಪಿರಲಿಲ್ಲ. ಈ ಒಪ್ಪಂದವು ತಮಗೆ ಒಪ್ಪಿಗೆಯಾಗಿಲ್ಲ. ಈ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಭಾರತ ಹೇಳಿತ್ತು. ಉತ್ತರ ಕೊರಿಯಾದ ಅಣ್ವಸ್ತ್ರ ಯೋಜನೆ ಒಡ್ಡುತ್ತಿರುವ ಬೆದರಿಕೆಗಳಿಗೆ ಈ ಒಪ್ಪಂದವು ಯಾವುದೇ ಪರಿಹಾರ ಸೂಚಿಸುವುದಿಲ್ಲ ಎಂದು ಅಮೆರಿಕ, ಯುಕೆ ಮತ್ತು ಫ್ರಾನ್ಸ್‌ ಹೇಳಿದ್ದವು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.