71ನೇ ಗಣರಾಜ್ಯೋತ್ಸವಕ್ಕೆ ಗೂಗಲ್ ಡೂಡಲ್ನಲ್ಲಿ “ಬಹುತ್ವ’
Team Udayavani, Jan 26, 2020, 7:51 PM IST
ನವದೆಹಲಿ: ಭಾರತದ 71ನೇ ಗಣರಾಜ್ಯೋತ್ಸವಕ್ಕೆ ಗೂಗಲ್ ಅತ್ಯುತ್ತಮ ಕೊಡುಗೆ ನೀಡಿದೆ. ದೇಶದ ಬಹುತ್ವ, ಉಡುಗೆಯ ವೈವಿಧ್ಯತೆ, ಸಾಂಸ್ಕೃತಿಕ ಪರಂಪರೆ ಮತ್ತು ಸುಂದರ ಜೀವ ವೈವಿಧ್ಯವನ್ನು ಗೂಗಲ್ ಡೂಡಲ್ನಲ್ಲಿ ಹಿಡಿದಿಟ್ಟಿದೆ.
ವರ್ಣರಂಜಿತ ಡೂಡಲ್ನಲ್ಲಿ ಸಂಗೀತ ವಾದ್ಯಗಳು, ಸಾಂಸ್ಕೃತಿಕ ಕಲೆಗಳು, ಸ್ಮಾರಕಗಳು, ಆಧುನಿಕತೆಯ ಸಂಕೇತಗಳಾದ ಮೆಟ್ರೋ ರೈಲುಗಳ ಚಿತ್ರಗಳು ಕಂಡುಬಂದವು. ಗೂಗಲ್ನ “ಒ’ವನ್ನು ರಾಷ್ಟ್ರಪಕ್ಷಿ ನವಿಲಿನ ಆಕೃತಿಯಲ್ಲಿ, ಮತ್ತೂಂದು “ಒ’ ಅನ್ನು ಕಥಕಳಿ ನೃತ್ಯಗಾರನ ಮಾದರಿ, “ಎಲ್’ ಅವನ್ನು ಸಿತಾರ್ ಆಕೃತಿಯಲ್ಲಿ ಚಿತ್ರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು