Republic Day 2024 ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅತಿಥಿ?
Team Udayavani, Sep 21, 2023, 12:41 AM IST
ಹೊಸದಿಲ್ಲಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು 2024ರ ಗಣ ರಾಜ್ಯೋತ್ಸವ ದಿನದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಜಿ20 ರಾಷ್ಟ್ರಗಳ ಸಮ್ಮೇಳನದ ನೇಪಥ್ಯ ದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಯವರೇ ಅಮೆರಿಕ ಅಧ್ಯಕ್ಷರಿಗೆ ಗಣರಾಜ್ಯ ದಿನದ ಮುಖ್ಯ ಅತಿಥಿಯಾಗುವಂತೆ ಆಹ್ವಾನ ನೀಡಿದ್ದಾರೆ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ತಿಳಿಸಿದ್ದಾರೆ.
ಸೆ.8ರಂದು ಮೋದಿ ಮತ್ತು ಬೈಡೆನ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಆಗ ಮೋದಿಯವರು ಬೈಡೆನ್ರಿಗೆ ಆಹ್ವಾನ ನೀಡಿದರು ಎಂದು ರಾಯಭಾರಿ ಎರಿಕ್ ಗರ್ಸೆಟ್ಟಿ ಬುಧವಾರ ಹೇಳಿದ್ದಾರೆ.
2023ರ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಅಬ್ಧೆಲ್ ಫತ್ತಾಹ್ ಅಲ್-ಸಿಸಿ ಮುಖ್ಯ ಅತಿಥಿಯಾಗಿದ್ದರು. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ (2015), ರಷ್ಯಾ ಅಧ್ಯಕ್ಷ ಪುತಿನ್ (2007), ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿ (2008) ಮತ್ತು ಫ್ರಾನ್ಸ್ನ ಒಲಾಂದ್ (2016) ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್