ನಾಲ್ಕರಲ್ಲಿ ಬಿಜೆಪಿಗೆ ಅಧಿಕಾರ; ರಿಪಬ್ಲಿಕ್‌ ಟಿವಿ ಪೂರ್ವ ಸಮೀಕ್ಷೆಯಲ್ಲಿ ಉಲ್ಲೇಖ

Team Udayavani, Jan 18, 2022, 6:10 AM IST

ನಾಲ್ಕರಲ್ಲಿ ಬಿಜೆಪಿಗೆ ಅಧಿಕಾರ; ರಿಪಬ್ಲಿಕ್‌ ಟಿವಿ ಪೂರ್ವ ಸಮೀಕ್ಷೆಯಲ್ಲಿ ಉಲ್ಲೇಖ

ಹೊಸದಿಲ್ಲಿ: ಉತ್ತರಪ್ರದೇಶ, ಪಂಜಾಬ್‌, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ಚುನಾವಣೆ ಸನ್ನಿಹಿತವಾಗುತ್ತಿರುವಂತೆಯೇ ಸೋಮವಾರ ರಿಪಬ್ಲಿಕ್‌ ಟಿವಿ ಇಂಗ್ಲಿಷ್‌ ಸುದ್ದಿವಾಹಿನಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ. ಅದರ ಅನುಸಾರ ಐದರಲ್ಲಿ ನಾಲ್ಕು ರಾಜ್ಯಗಳು ಬಿಜೆಪಿ ಪಾಲಾಗಲಿದ್ದರೆ, ಪಂಜಾಬ್‌ನಲ್ಲಿ ಅರವಿಂದ ಕೇಜ್ರಿವಾಲ್‌ ಅವರ ಆಮ್‌ ಆದ್ಮಿ ಪಕ್ಷಕ್ಕೆ ಜಯ ಸಿಗಲಿದೆ ಎಂದು ಅಂದಾಜಿಸಲಾಗಿದೆ.

403 ವಿಧಾನಸಭಾ ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ 252-272 ಕ್ಷೇತ್ರ ಗಳಲ್ಲಿ ಬಿಜೆಪಿಯ ಮೈತ್ರಿ ಜಯಭೇರಿ ಬಾರಿಸಿ, ಅಧಿಕಾರಕ್ಕೆ ಬರ ಲಿದೆ. ರಾಜ್ಯ ದಲ್ಲಿ 2ನೇ ದೊಡ್ಡ ಪಕ್ಷವಾಗಿ 111-131 ಕ್ಷೇತ್ರಗಳೊಂದಿಗೆ ಎಸ್‌ಪಿ ಮೈತ್ರಿ ಕೂಟ, ಬಿಎಸ್‌ಪಿ 8-16, ಕಾಂಗ್ರೆಸ್‌ 3-9 ಸ್ಥಾನಗಳಲ್ಲಿ ಜಯ ಸಾಧಿಸುವ ಸಾಧ್ಯತೆ ಇದೆ.

ಗೋವಾದ 40 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮೈತ್ರಿಗೆ 16-20, ಕಾಂಗ್ರೆಸ್‌ ಮೈತ್ರಿಗೆ 9-3, ಎಎಪಿಗೆ 4-8 ಸ್ಥಾನ ಸಿಗಲಿದೆ. 60 ಸ್ಥಾನವಿರುವ ಮಣಿಪುರದಲ್ಲಿ, ಬಿಜೆಪಿ 31-37 ಸ್ಥಾನ ಗಳಿಸಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ಗೆ 13-19 ಸ್ಥಾನ, ಟಿಎಂಸಿ 1-9 ಕ್ಷೇತ್ರಗಳಲ್ಲಿ ಜಯ ಗಳಿಸುವ ಬಗ್ಗೆ ಉಲ್ಲೇಖೀಸಲಾಗಿದೆ. 70 ಕ್ಷೇತ್ರಗಳಿರುವ ಉತ್ತರಾಖಂಡ ದಲ್ಲಿಯೂ ಬಿಜೆಪಿ 36-42 ಸ್ಥಾನ ದೊಂದಿಗೆ ಸರ್ಕಾರ ರಚಿಸಲಿದೆ. ಕಾಂಗ್ರೆಸ್‌ 25-31 ಕ್ಷೇತ್ರಗಳಲ್ಲಿ ಗೆದ್ದರೆ, ಎಎಪಿಗೆ ಗರಿಷ್ಠ 2 ಸ್ಥಾನ ಗೆಲ್ಲುವ ಸಾಧ್ಯತೆಗಳಿವೆ.

ಪಂಜಾಬ್‌ನಲ್ಲಿ ಎಎಪಿ
117 ವಿಧಾನ ಸಭಾ ಕ್ಷೇತ್ರಗಳಿರುವ ಪಂಜಾ ಬ್‌ನಲ್ಲಿ ಎಎಪಿ 50-56 ಸ್ಥಾನದಲ್ಲಿ ಗೆದ್ದು ಸರ್ಕಾರ ರಚಿಸಲಿದೆ ಎಂದು ರಿಪಬ್ಲಿಕ್‌ ಟಿವಿ ಹೇಳಿ ಕೊಂಡಿದೆ. ಕಾಂಗ್ರೆಸ್‌ಗೆ 42-48 ಸ್ಥಾನ ಸಿಕ್ಕರೆ, ಶಿರೋಮಣಿ ಅಕಾಲಿದಳಕ್ಕೆ 13-17, ಬಿಜೆಪಿಗೆ 3, ಇತರರಿಗೆ 1-3 ಕ್ಷೇತ್ರಗಳಲ್ಲಿ ಜಯ ಸಿಗುವ ಬಗ್ಗೆ ರಿಪಬ್ಲಿಕ್‌ ಟಿವಿ ಸಮೀಕ್ಷೆಯಲ್ಲಿ ಪ್ರಸ್ತಾವಿಸಲಾಗಿದೆ.

ಟಾಪ್ ನ್ಯೂಸ್

ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

thumb 5

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ

truck runs over sleeping workers near Jhajjar

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಮುಂದುವರಿದ ಭಾರೀ ಮಳೆ: ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

ಮುಂದುವರಿದ ಭಾರೀ ಮಳೆ: ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

AIMIM leader arrested for derogatory comment on Shivling

ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumb 5

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

truck runs over sleeping workers near Jhajjar

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ

AIMIM leader arrested for derogatory comment on Shivling

ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

ಕೆಎಸ್ ಆರ್ ಟಿಸಿ ಬಸ್ ಚಲಾಯಿಸಿದ ಶಾಸಕ ಯು.ಟಿ.ಖಾದರ್

thumb 5

ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ

corporation

ಮಂಗಳಾ ಸಂಸ್ಥೆಯ ಹೆಗಲಿಗೆ ತ್ಯಾಜ್ಯ ನಿರ್ವಹಣೆ

1

ಮಲೆನಾಡಿನ ಹಲವೆಡೆ ಮಳೆ ಅವಾಂತರ; ರಸ್ತೆ ಸಂಪರ್ಕ ಕಡಿತ

jaladi

ನದಿದಂಡೆ ಕಾಮಗಾರಿಗೆ ಇಂದು ಶಾಸಕರಿಂದ ಶಿಲಾನ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.