ನಿವೃತ್ತಿ ಬಳಿಕದ ಇಪಿಎಫ್ ಬಡ್ಡಿಗೆ ತೆರಿಗೆ ವಿನಾಯ್ತಿ ಇಲ್ಲ
Team Udayavani, Nov 17, 2017, 7:15 AM IST
ಮುಂಬೈ: ನೀವು ನಿಗದಿತ ಸಂಸ್ಥೆಯಲ್ಲಿ ಉದ್ಯೋಗಿ ನಿವೃತ್ತಿ ಹೊಂದಿದ್ದೀರಾ ಇಲ್ಲವೇ ಸೇವಾವಧಿ ಇರುವಂತೆಯೇ ರಾಜೀನಾಮೆ ನೀಡಿದ್ದರೆ, ಆ ದಿನದ ವರೆಗೆ ನಿಮ್ಮ ವೇತನದಿಂದ ಸಂಗ್ರಹ ಆಗಿರುವ ನೌಕರರ ಭವಿಷ್ಯ ನಿಧಿ (ಇಪಿಎಫ್) ಮೊತ್ತಕ್ಕೆ ಮಾತ್ರ ತೆರಿಗೆ ವಿನಾಯಿತಿ ಇರುತ್ತದೆ. ಉದ್ಯೋಗದಲ್ಲಿ ಇಲ್ಲದ ನಂತರದ ದಿನಗಳಲ್ಲಿ ಠೇವಣಿ ಯಾಗಿರುವ ಮೊತ್ತಕ್ಕೆ ಸಿಗುವ ಬಡ್ಡಿಗೆ ತೆರಿಗೆ ನೀಡಬೇಕಾ ಗುತ್ತದೆ. ಹೀಗೆಂದು ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ (ಐಎಟಿಎ) ಬೆಂಗಳೂರು ಕಚೇರಿ ಪ್ರಕರಣವೊಂದರ ವಿಚಾರಣೆಯಲ್ಲಿ ತೀರ್ಪು ನೀಡಿದೆ.
ಉದ್ಯೋಗಿ ನಿವೃತ್ತಿ ಹೊಂದಿದಲ್ಲಿ ಅಥವಾ ರಾಜೀನಾಮೆ ನೀಡಿದಲ್ಲಿ ಅಥವಾ ವಜಾಗೊಂಡಲ್ಲಿ ಆತನ ಇಪಿಎಫ್ ಖಾತೆ ಚಾಲ್ತಿಯಲ್ಲಿರುತ್ತದೆ. ಉದ್ಯೋಗಿ 55 ವರ್ಷಗಳ ಬಳಿಕ ನಿವೃತ್ತಿ ಹೊಂದಿದಲ್ಲಿ ಠೇವಣಿ ಮೊತ್ತವನ್ನು ವಿಥ್ಡ್ರಾ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ. ನಿವೃತ್ತಿ ದಿನಾಂಕದಿಂದ ಮೂರು ವರ್ಷಗಳ ಕಾಲ ಖಾತೆಯನ್ನು ಚಾಲ್ತಿಯಲ್ಲಿಲ್ಲದ್ದು ಎಂದು ಪರಿಗಣಿಸಿ ಇರುವ ಮೊತ್ತಕ್ಕೆ ಬಡ್ಡಿ ನೀಡುವುದನ್ನು ಸ್ಥಗಿತಗೊಳಿಸಲಾಗುತ್ತದೆ ಎಂದಿದೆ ತೀರ್ಪು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ