ದಿಲ್ಲಿಯಲ್ಲಿನ್ನು ದಿನದ 24 ಗಂಟೆಗಳೂ ರೆಸ್ಟೋರೆಂಟ್‌ ಓಪನ್‌

Team Udayavani, Jan 1, 2023, 8:00 AM IST

ದಿಲ್ಲಿಯಲ್ಲಿನ್ನು ದಿನದ 24 ಗಂಟೆಗಳೂ ರೆಸ್ಟೋರೆಂಟ್‌ ಓಪನ್‌

ಹೊಸದಿಲ್ಲಿ: ದಿಲ್ಲಿಯಲ್ಲಿ ಇನ್ನು ಮುಂದೆ 5 ಸ್ಟಾರ್‌ ಮತ್ತು 4 ಸ್ಟಾರ್‌ ಹೊಟೇಲ್‌ಗ‌ಳಲ್ಲಿರುವ ಎಲ್ಲ ರೆಸ್ಟೋರೆಂಟ್‌ಗಳೂ ದಿನದ 24 ಗಂಟೆಯೂ ತೆರೆದಿರಲಿವೆ. ರಾಷ್ಟ್ರ ರಾಜಧಾನಿಯ “ರಾತ್ರಿ ಆರ್ಥಿಕತೆ’ಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹೊಸ ಪರವಾನಿಗೆ ನೀತಿಯನ್ನು ಜಾರಿ ಮಾಡಲಾಗಿದೆ.

ರೆಸ್ಟೋರೆಂಟ್‌ಗಳು, ಹೊಟೇಲ್‌ಗ‌ಳ ಲೈಸನ್ಸ್‌ ಅಗತ್ಯತೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ನವೆಂಬರ್‌ನಲ್ಲಿ ಉನ್ನತಾಧಿಕಾರ ಸಮಿತಿಯೊಂದನ್ನು ರಚಿಸಿದ್ದರು. ಈಗಿರುವ ನಿಯಮಗಳನ್ನು ಪರಿಶೀಲಿಸಿ, ಪರವಾನಿಗೆ ಪ್ರಕ್ರಿಯೆಯನ್ನು ಸರಳಗೊಳಿಸುವ ವಿಧಾನಗಳನ್ನು ಶಿಫಾರಸು ಮಾಡುವಂತೆ ಈ ಸಮಿತಿಗೆ ಸೂಚಿಸಿದ್ದರು. ಸಮಿತಿ ವರದಿ ಸಲ್ಲಿಕೆಯಾದ ಬಳಿಕ, ಹಲವು ಸುತ್ತಿನ ಮಾತುಕತೆಗಳ ಅನಂತರ ಈಗ ನಿಯಮಗಳನ್ನು ಸರಳೀಕರಿಸಲಾಗಿದೆ.

ಅದರಂತೆ ಜ.26ರಿಂದ ದಿಲ್ಲಿಯಲ್ಲಿ 4 ಸ್ಟಾರ್‌ ಮತ್ತು ಪಂಚತಾರಾ ಹೊಟೇಲ್‌ಗ‌ಳಲ್ಲಿನ ಎಲ್ಲ ರೆಸ್ಟೋರೆಂಟ್‌ಗಳು, ಏರ್‌ಪೋರ್ಟ್‌, ರೈಲು ನಿಲ್ದಾಣಗಳಲ್ಲಿರುವ ರೆಸ್ಟೋರೆಂಟ್‌ಗಳು ಅಗತ್ಯ ಶುಲ್ಕ ಪಾವತಿಸಿ ದಿನದ 24 ಗಂಟೆಗಳ ಕಾಲವೂ ವಹಿವಾಟು ನಡೆಸಬಹುದಾಗಿದೆ.

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.