ಇಂದು ಕೇರಳದ ಪಾಲಾ ಸೇರಿದಂತೆ ದೇಶದ ನಾಲ್ಕು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ
Team Udayavani, Sep 27, 2019, 8:36 AM IST
ಹೊಸದಿಲ್ಲಿ: ಕೇರಳ, ಛತ್ತೀಸ್ ಗಢ್, ತ್ರಿಪುರ ಮತ್ತು ಉತ್ತರ ಪ್ರದೇಶದ ತಲಾ ಒಂದು ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ.
ಕೇರಳದ ಪಾಲಾ, ಛತ್ತೀಸ್ ಗಢ್ ನ ದಂತೇವಾಡ, ತ್ರಿಪುರದ ಬಧಾರ್ಘಾಟ್ ಮತ್ತು ಉತ್ತರಪ್ರದೇಶದ ಹಮೀರ್ಪುರ್ ವಿಧಾನಸಭಾ ಕ್ಷೇತ್ರಗಳಿಗೆ ಸ. 23ರಂದು ಉಪಚುನಾವಣೆ ನಡೆದಿತ್ತು.
ಈ ಉಪಚುನಾವಣೆಗೆ ಚುನಾವಣಾ ಆಯೋಗ ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಬಳಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್