ಚಿಲ್ಲರೆ ಹಣದುಬ್ಬರ ಆಗಸ್ಟ್ನಲ್ಲಿ ಶೇ.7ಕ್ಕೆ ಏರಿಕೆ
Team Udayavani, Sep 12, 2022, 7:45 PM IST
ನವದೆಹಲಿ: ಚಿಲ್ಲರೆ ಹಣದುಬ್ಬರವು ಆಗಸ್ಟ್ನಲ್ಲಿ ಶೇ.7ಕ್ಕೆ ಏರಿಕೆಯಾಗಿದೆ.
ಇದು ಜುಲೈ ತಿಂಗಳಲ್ಲಿ ಶೇ.6.71ರಷ್ಟಿತ್ತು. ಕಳೆದ 8 ತಿಂಗಳುಗಳಿಂದ ಹಣದುಬ್ಬರ ಪ್ರಮಾಣ ಶೇ.6ಕ್ಕಿಂತ ಹೆಚ್ಚಾಗಿಯೇ ಇದೆ. ಆಗಸ್ಟ್ನಲ್ಲಿ ಆಹಾರ ಹಣದುಬ್ಬರ ಪ್ರಮಾಣ ಶೇ.7.62ಕ್ಕೇರಿರುವುದಾಗಿ ಸರ್ಕಾರ ತಿಳಿಸಿದೆ.
ಇದು ಜುಲೈನಲ್ಲಿ ಶೇ.6.69 ಹಾಗೂ 2021ರ ಆಗಸ್ಟ್ನಲ್ಲಿ ಶೇ.3.11ರಷ್ಟಿತ್ತು ಎಂದೂ ಹೇಳಿದೆ. ಇದೇ ವೇಳೆ, ದೇಶದಲ್ಲಿ ಕೈಗಾರಿಕಾ ಉತ್ಪಾದನೆಯು ಜುಲೈ ತಿಂಗಳಲ್ಲಿ ಶೇ.2.4 ಏರಿಕೆಯಾಗಿದೆ.
ಉತ್ಪಾದನಾ ವಿಭಾಗದ ಹೊರಹರಿವು ಶೇ.3.2 ಏರಿಕೆಯಾಗಿದೆ. ಹಾಗೆಯೇ ಗಣಿಗಾರಿಕೆಯ ಹೊರಹರಿವು ಶೇ.3.3 ಏರಿದೆ.
ವಿದ್ಯುತ್ ಉತ್ಪಾದನೆಯಲ್ಲಿ ಶೇ.2.3 ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ