ಚಿಲ್ಲರೆ ಹಣದುಬ್ಬರ 7 ತಿಂಗಳ ಗರಿಷ್ಠಕ್ಕೆ ಏರಿಕೆ
Team Udayavani, Jun 13, 2019, 1:06 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: ಚಿಲ್ಲರೆ ದರ ಆಧರಿತ ಹಣದುಬ್ಬರವು ಕಳೆದ 7 ತಿಂಗಳಲ್ಲೇ ಗರಿಷ್ಠಕ್ಕೆ ತಲುಪಿದ್ದು, ಮೇಯಲ್ಲಿ ಇದು ಶೇ. 3.05ಕ್ಕೆ ತಲುಪಿದೆ. ಹಣದುಬ್ಬರ ಏರಿಕೆಯಾಗಿರುವುದಕ್ಕೆ ಪ್ರಮುಖ ಕಾರಣವೇ ಹೆಚ್ಚಿನ ಬೆಲೆಯ ಆಹಾರ ಸಾಮಗ್ರಿಗಳ ಮೇಲಿನ ಬೆಲೆ ಏರಿಕೆಯಿಂದಾಗಿ ಎಂಬುದಾಗಿ ಸರಕಾರ ಬಿಡುಗಡೆ ಮಾಡಿದ ದತ್ತಾಂಶದಲ್ಲಿ ಸೂಚಿಸಲಾಗಿದೆ.
ಇದೇ ರೀತಿ ಚಿಲ್ಲರೆ ಬೆಲೆ ಆಧರಿಸಿದ ಸೂಚ್ಯಂಕವು ಈ ಹಿಂದಿನ ಶೇ. 2.92ರಿಂದ ಎಪ್ರಿಲ್ನಲ್ಲಿ ಶೇ. 2.99ಕ್ಕೆ ಏರಿಕೆಯಾಗಿದೆ. 2018 ಮೇ ಯಲ್ಲಿ ಚಿಲ್ಲರೆ ಹಣದುಬ್ಬರವು ಶೇ. 4.87ರಲ್ಲಿತ್ತು. ಅದಕ್ಕೂ ಮೊದಲು 2018 ಅಕ್ಟೋಬರ್ನಲ್ಲಿ ಇದು ಶೇ. 3.38ರಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ