ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್


Team Udayavani, Apr 4, 2022, 12:06 PM IST

ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್

ಹೊಸದಿಲ್ಲಿ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಇಂದು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಸೇರಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ಇಂದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ನಿನ್ನೆಯಷ್ಟೆ ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು.

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ:ನಾಳೆ ಸಿಎಂ ದೆಹಲಿ ಪ್ರವಾಸ: ಸಚಿವ ಸ್ಥಾನಾಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

ಆರಕ್ಷಕ  ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ ಅವರು ಶನಿವಾರ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು.

ಟಾಪ್ ನ್ಯೂಸ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.