ನಾಶಿಕ್ : ಗುಂಡೆಸೆದುಕೊಂಡು ಆತ್ಮಹತ್ಯೆಗೈದ ನಿವೃತ್ತ ಸೇನಾ ಜವಾನ
Team Udayavani, Mar 6, 2018, 12:23 PM IST
ನಾಶಿಕ್ : 42ರ ಹರೆಯದ ನಿವೃತ್ತ ಸೇನಾ ಜವಾನ, ಸಂತೋಷ್ ಕುಮಾರ್ ಮಹೇಶ್ವರ್ ಚೌಧರಿ, ತನ್ನ ಗ್ರಾಮದಲ್ಲಿ ಬಯಲು ಪ್ರದೇಶದಲ್ಲಿ, ತನ್ನನ್ನು ತಾನು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನಾಶಿಕ್ ನಗರಕ್ಕೆ ಸಮೀಪದ ವಾದ್ನರ್ಗಾಂವ್ನಲ್ಲಿ ತನ್ನ ಕುಟುಂಬದವರೊಂದಿಗೆ ವಾಸವಾಗಿದ್ದ ಸಂತೋಷ್ ಕುಮಾರ್ ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ, ತನ್ನ ತಂದೆಯ ರೈಫಲ್ನಿಂದ, ಬಯಲು ಪ್ರದೇಶದಲ್ಲಿ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡನೆಂದು ಪೊಲೀಸ್ ಡೆಪ್ಯುಟಿ ಕಮಿಶನರ್ ಶ್ರೀಕೃಷ್ಣ ಕೋಕಟೆ ತಿಳಿಸಿದ್ದಾರೆ.
ಸಂತೋಷ್ ಕುಮಾರ್ “ನನ್ನ ಸಾವಿಗೆ ಯಾರೂ ಕಾರಣರಲ್ಲ” ಎಂದು ಬರೆದಿಟ್ಟಿರುವ ಡೆತ್ ನೋಟ್ ಸಿಕ್ಕಿದೆ. ಆದರೆ ಆತ್ಮಹತ್ಯೆಗೆ ಏನು ಕಾರಣ ಎಂಬುದು ಗೊತ್ತಾಗಿಲ್ಲ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು