Udayavni Special

ಮೋದಿ ವರ್ಕ್‌ ಮೋಡ್‌ ಇಲ್ಲದ ಮೊಬೈಲ್‌ ಫೋನ್‌; ಸೈಕಲ್‌ ಏರಿದ ರಾಹುಲ್‌

Team Udayavani, May 7, 2018, 4:45 PM IST

Rahul-Cycle-700.jpg

ಬೆಂಗಳೂರು : ”ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊಬೈಲ್‌ನಲ್ಲಿ ಸ್ಪೀಕರ್‌ ಮೋಡ್‌ ಮತ್ತು ಏರ್‌ಪ್ಲೇನ್‌ ಮೋಡ್‌ ಮಾತ್ರವೇ ಬಳಸುತ್ತಾರೆ; ಹೊರತು ವರ್ಕ್‌ ಮೋಡ್‌ ಬಳಸಲ್ಲ” ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಂದು ಕೋಲಾರದಲ್ಲಿ ಹೆಲಿಕಾಪ್ಟರ್‌ ಮತ್ತು ಎಸ್‌ಯುವಿ ವಾಹನಗಳನ್ನು ಬಳಸುವ ಬದಲು ಆಮೆಗತಿಯ ”ಸೈಕಲ್‌ ಮೋಡ್‌” ಬಳಸಿಕೊಂಡು ಮೋದಿ ವಿರುದ್ಧ  ತಮ್ಮ ವಾಕ್ಸಮರವನ್ನು ಮುಂದುವರಿಸಿದರು. 

ಮೇ 12ರ ಚುನಾವಣೆ ದಿನ ಸಮೀಪಿಸುತ್ತಿರುವಂತೆಯೇ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಪರಸ್ಪರ ಮಾಡುತ್ತಿರುವ ಭರಾಟೆಯ ಆರೋಪ – ಪ್ರತ್ಯಾರೋಪಗಳ ಪ್ರಚಾರ ಶೈಲಿ ತಾರಕಕ್ಕೇರುತ್ತಿದೆ. ಕೋಲಾರದಲ್ಲಿಂದು ರಾಹುಲ್‌ ಗಾಂಧಿ ಸೈಕಲ್‌ ಏರುವ ಮೂಲಕ ತಮ್ಮ ಪ್ರಚಾರಾಭಿಯಾನಕ್ಕೆ ಹೊಸ ಮೆರುಗು ನೀಡಿ ಜನಸಾಮಾನ್ಯರೊಂದಿಗೆ ಬೆರೆತುಕೊಂಡರು. 

2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಅನಂತರದಲ್ಲಿ ಪ್ರದಾನಿ ಮೋದಿ ಮಾಡಿದ್ದೇನೆ ಎಂದು ಪ್ರಶ್ನಿಸಿದ ರಾಹುಲ್‌, “ನಿಮಗೆಲ್ಲ ತಿಳಿದಿರುವ ಹಾಗೆ ಮೊಬೈಲ್‌ ಫೋನಿನಲ್ಲಿ 3 ಮೋಡ್‌ಗಳಿರುತ್ತವೆ – ವರ್ಕ್‌ ಮೋಡ್‌, ಸ್ಪೀಕರ್‌ ಮೋಡ್‌ ಮತ್ತು ಏರ್‌ಪ್ಲೇನ್‌ ಮೋಡ್‌; ಆದರೆ ಮೋದಿ ಜೀ ಅವರು ಕೇವಲ ಸ್ಪೀಕರ್‌ ಮೋಡ್‌ ಮತ್ತು ಏರ್‌ಪ್ಲೇನ್‌ ಮೋಡ್‌ ಮಾತ್ರವೇ ಬಳಸುತ್ತಾರೆ; ಅವರು ಯಾವತ್ತೂ ವರ್ಕ್‌ ಮೋಡ್‌ ಬಳಸುವುದೇ ಇಲ್ಲ’ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ ಅವರು ಪರೋಕ್ಷವಾಗಿ ”ಮೋದಿ ಅವರು ಸದಾ ಭಾಷಣದಲ್ಲಿ ನಿರತರಾಗಿರುತ್ತಾರೆ (ಸ್ಪೀಕರ್‌ ಮೋಡ್‌), ಸದಾ ವಿದೇಶ ಪ್ರಯಾಣದಲ್ಲಿ ತೊಡಗಿರುತ್ತಾರೆ (ಏರ್‌ಪ್ಲೇನ್‌ ಮೋಡ್‌), ಕೆಲಸವನ್ನು ಮಾತ್ರ ಮಾಡುವುದಿಲ್ಲ (work mode)” ಎಂಬುದನ್ನು ಧ್ವನಿಸಿದರು. 

ಪ್ರಧಾನಿ ಮೋದಿ ಅವರು ಈ ಮೊದಲಿನ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರಕಾರದ ಯೋಜನೆಗಳನ್ನೇ ರೀ ಪ್ಯಾಕೇಜ್‌ ಮಾಡಿ ಜನರ ಮುಂದಿಡುತ್ತಿದ್ದಾರೆ ಮತ್ತು ಅವುಗಳ ಸಂಪೂರ್ಣ ಲಾಭವನ್ನು ಹೊಡೆದುಕೊಳ್ಳುತ್ತಿದ್ದಾರೆ; ಅತ್ಯಂತ ಗಂಭೀರ ವಿಷಯಗಳ ಬಗ್ಗೆ ಮೋದಿ ಮೌನಾಚರಣೆ ಮಾಡುತ್ತಾರೆ; ಭ್ರಷ್ಟ ರಾಜಕಾರಣಿಗಳಿಗೆ ಎಲೆಕ್ಷನ್‌ ಟಿಕೆಟ್‌ ನೀಡಿ ಭ್ರಷ್ಟಾಚಾರವನ್ನು ಉತ್ತೇಜಿಸುತ್ತಾರೆ ಎಂದು ರಾಹುಲ್‌ ಪುನರುಚ್ಚರಿಸಿದರು. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಯಾಣಿಕರೇ ಗಮನಿಸಿ: ರೈಲ್ವೆ ಪ್ರಯಾಣ ಎಸಿ, ಸ್ಲೀಪರ್ ಕ್ಲಾಸ್ ಟಿಕೆಟ್ ದರ ದುಬಾರಿ ಸಾಧ್ಯತೆ?

ಪ್ರಯಾಣಿಕರೇ ಗಮನಿಸಿ: ರೈಲ್ವೆ ಪ್ರಯಾಣ ಎಸಿ, ಸ್ಲೀಪರ್ ಕ್ಲಾಸ್ ಟಿಕೆಟ್ ದರ ದುಬಾರಿ ಸಾಧ್ಯತೆ?

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

ಮೋದಿ ಇರೋದರಿಂದ ನಾವಿದ್ದೇವೆ! ಬಂದ್ ಮಾಡಲು ಬಂದ ರೈತ ಮುಖಂಡರಿಗೆ ವೃದ್ಧ ವ್ಯಾಪಾರಿಯ ತಿರುಗೇಟು

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಕರ್ನಾಟಕ ಬಂದ್ : ಕಾರವಾರದಲ್ಲಿ ಮನವಿಗಷ್ಟೇ ಸೀಮಿತವಾದ ಹೋರಾಟ! ಜನಜೀವನ ಯಥಾಸ್ಥಿತಿ

ಕರ್ನಾಟಕ ಬಂದ್ : ಕಾರವಾರದಲ್ಲಿ ಮನವಿಗಷ್ಟೇ ಸೀಮಿತವಾದ ಹೋರಾಟ! ಜನಜೀವನ ಯಥಾಸ್ಥಿತಿ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

Couple Challenge

#CoupleChallenge #SingleChallenge ಚಿತ್ರಗಳ ದುರ್ಬಳಕೆ: ಮೈಮರೆಯದೆ ಇರಲಿ ಎಚ್ಚರ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಣಿವೆ ಪ್ರದೇಶದಲ್ಲಿ ತಗ್ಗಿದ ಉಗ್ರ ಚಟುವಟಿಕೆ

ಕಣಿವೆ ಪ್ರದೇಶದಲ್ಲಿ ತಗ್ಗಿದ ಉಗ್ರ ಚಟುವಟಿಕೆ

ದೀಪ ಬೆಳಗಿ, ಎಸ್ಪಿಬಿ ಆತ್ಮಕ್ಕೆ ಶಾಂತಿ ಕೋರಿದ ಇಳಯರಾಜ

ದೀಪ ಬೆಳಗಿ, ಎಸ್ಪಿಬಿ ಆತ್ಮಕ್ಕೆ ಶಾಂತಿ ಕೋರಿದ ಇಳಯರಾಜ

ಡ್ರಗ್ಸ್ ಚಟದ ಅಣ್ಣನಿಂದಲೇ ಸಹೋದರಿ ಮೇಲೆ ಅತ್ಯಾಚಾರ; 8 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ

ಡ್ರಗ್ಸ್ ಚಟದ ಅಣ್ಣನಿಂದಲೇ ಸಹೋದರಿ ಮೇಲೆ ಅತ್ಯಾಚಾರ; 8 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ರಾಜ್ಯಕ್ಕೆ NIA ಕಚೇರಿ : ಗೃಹ ಸಚಿವ ಅಮಿತ್‌ ಶಾ ಸಕಾರಾತ್ಮಕ ಸ್ಪಂದನೆ

ರಾಜ್ಯಕ್ಕೆ NIA ಕಚೇರಿ : ಗೃಹ ಸಚಿವ ಅಮಿತ್‌ ಶಾ ಸಕಾರಾತ್ಮಕ ಸ್ಪಂದನೆ

MUST WATCH

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆಹೊಸ ಸೇರ್ಪಡೆ

ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಅಗತ್ಯ: ಪ್ರೇಮಾ

ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಅಗತ್ಯ: ಪ್ರೇಮಾ

ಸಾಧನೆಯ ಕನಸು ಕಾಣಿ: ಖೂಬಾ

ಸಾಧನೆಯ ಕನಸು ಕಾಣಿ: ಖೂಬಾ

yg-tdy-1

ನಾರಾಯಣಪುರ: ಸತತ ಮಳೆಗೆ ಕುಸಿದ ಮನೆಗಳು

gb-tdy-1

ಪ್ರವಾಸೋದ್ಯಮದಿಂದ ಹೆಚ್ಚು ಉದ್ಯೋಗ ಸೃಷ್ಟಿ

ಪ್ರಯಾಣಿಕರೇ ಗಮನಿಸಿ: ರೈಲ್ವೆ ಪ್ರಯಾಣ ಎಸಿ, ಸ್ಲೀಪರ್ ಕ್ಲಾಸ್ ಟಿಕೆಟ್ ದರ ದುಬಾರಿ ಸಾಧ್ಯತೆ?

ಪ್ರಯಾಣಿಕರೇ ಗಮನಿಸಿ: ರೈಲ್ವೆ ಪ್ರಯಾಣ ಎಸಿ, ಸ್ಲೀಪರ್ ಕ್ಲಾಸ್ ಟಿಕೆಟ್ ದರ ದುಬಾರಿ ಸಾಧ್ಯತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.