ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ರಿಷಿ ಕಪೂರ್
Team Udayavani, Oct 1, 2018, 8:45 AM IST
ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ (66) ಅವರು ವೈದ್ಯಕೀಯ ಚಿಕಿತ್ಸೆಗಾಗಿ ರವಿವಾರ ಅಮೆರಿಕಕ್ಕೆ ತೆರಳಿದ್ದಾರೆ. ಈ ಕುರಿತು ಅವರೇ ಟ್ವೀಟ್ ಮಾಡಿದ್ದು, ನಾನು ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುತ್ತಿದ್ದೇನೆ. ಅನಗತ್ಯ ಊಹೆಗಳು, ಚಿಂತೆಗಳನ್ನು ಮಾಡಬೇಕಾಗಿಲ್ಲ ಎಂದು ಹಿತೈಷಿಗಳನ್ನು ಕೋರಿಕೊಳ್ಳುತ್ತೇನೆ. ಆದಷ್ಟು ಬೇಗ ವಾಪಸಾಗುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕ್ ಗಡಿಯಲ್ಲಿ ಬಾಂಬ್, ಗ್ರೆನೇಡ್ಗಳಿದ್ದ ಡ್ರೋನ್ ಹೊಡೆದುರುಳಿಸಿದ ಸೇನೆ
ಮೋಜಿಗಾಗಿ ವಿದ್ವಂಸಕ ಕೃತ್ಯ: ಎಸಿ ಲೋಕಲ್ ರೈಲುಗಳಿಗೆ ಕಲ್ಲು ತೂರಾಟ!
ಶಕ್ತಿಮಾನ್ ನಂತೆ ಸಾಹಸ ಪ್ರದರ್ಶನ ಮಾಡಲು ಹೋಗಿ ಜೈಲುಪಾಲಾದ ಮೂವರು ಯುವಕರು: ಇಲ್ಲಿದೆ ವಿಡಿಯೋ
ಭಾರತವು ಠಾಕ್ರೆ- ಮೋದಿಗೆ ಸೇರಿದ್ದಲ್ಲ, ಭಾರತವು..: ಅಸಾದುದ್ದೀನ್ ಓವೈಸಿ
ಮೋದಿ ಸರ್ಕಾರಕ್ಕೆ 8 ವರ್ಷ: ನಾಳೆಯಿಂದ ಬಿಜೆಪಿ ಜನಸಂಪರ್ಕ ಕಾರ್ಯಕ್ರಮ