ರೈಸಿಂಗ್ ಕಾಶ್ಮೀರ್ ಸಂಪಾದಕ ಸಂಪಾದಕ ಬುಖಾರಿ ಹತ್ಯೆ
Team Udayavani, Jun 15, 2018, 11:10 AM IST
ಶ್ರೀನಗರ: ಕಾಶ್ಮೀರದ ಹಿರಿಯ ಪತ್ರಕರ್ತ ಹಾಗೂ ರೈಸಿಂಗ್ ಕಾಶ್ಮೀರ್ ಸಂಪಾದಕ ಶುಜಾತ್ ಬುಖಾರಿ (50), ಭದ್ರತಾ ಸಿಬ್ಬಂದಿಯನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.
ಶ್ರೀನಗರದಲ್ಲಿ ತಮ್ಮ ಕಚೇರಿಯಿಂದ ಹೊರಬರುತ್ತಿದ್ದಾಗ ಬುಖಾರಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ದಾಳಿ ನಡೆಸಿದವರ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ಇಫ್ತಾರ್ ಕೂಟಕ್ಕೆಂದು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅವರ ಜೊತೆಗಿದ್ದ ಓರ್ವ ಪೊಲೀಸ್ ಹಾಗೂ ನಾಗರಿಕನಿಗೂ ಗುಂಡು ತಾಗಿದೆ.
ಸಿಎಂ ಮೆಹಬೂಬಾ ಮುಫ್ತಿ ಮತ್ತು ಮಾಜಿ ಸಿಎಂ ಒಮರ್ ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ