ವೇದಿಕೆ ಕುಸಿತ;ಲಾಲು ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು: ವಿಡಿಯೋ
Team Udayavani, Mar 25, 2017, 3:06 PM IST
ಪಟ್ನಾ : ಇಲ್ಲಿ ಶುಕ್ರವಾರ ಸಂಜೆ ನಡೆದ ಧಾರ್ಮಿಕ ಕಾರ್ಯಕ್ರಮವೊಂದರ ವೇಳೆ ಸಭಾ ವೇದಿಕೆ ಕುಸಿದು ಬಿದ್ದ ಪರಿಣಾಮ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿದಂತೆ ಹಲವರು ಗಾಯಗೊಂಡ ಅವಘಡ ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಯಾಗ ನಡೆಯುತ್ತಿದ್ದ ಸ್ಥಳದಲ್ಲಿ ನೂರಾರು ಜನರು ಒಮ್ಮೆಲೇ ವೇದಿಕೆ ಏರಿದ ಕಾರಣ ಕುಸಿದು ಬಿದ್ದಿದ್ದು ಈ ವೇಳೆ ವೇದಿಕೆಯಲ್ಲಿದ್ದ ಲಾಲು ಗಾಯಗೊಂಡಿದ್ದಾರೆ. ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?
ಹೊಸ ಸೇರ್ಪಡೆ
ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ಗೆ 17 ರನ್ ಗೆಲುವು
ಪಿಎಸ್ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ
ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ
ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್ಪಿ ನಿರ್ಧಾರ
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ