ಹಾಮಿರ್ಪುರದಲ್ಲಿ ಕಮರಿಗೆ ಉರುಳಿ ಬಿದ್ದ ಕಾರು: ಮೂವರ ದುರ್ಮರಣ

Team Udayavani, Dec 14, 2019, 8:50 AM IST

ಹಾಮಿರ್ಪುರ: ಕಾರೊಂದು ಆಳವಾದ ಕಮರಿಗೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಹಿಮಾಚಲ ಪ್ರದೇಶದ ಹಾಮಿರ್ಪುರ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಮತ್ತೆ ಮೂವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಚಲಿಸುತ್ತಿದ್ದ ಕಾರು ತೀವ್ರ ಕಮರಿಗೆ ಉರುಳಿ ಬಿದ್ದಿದ್ದು, ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ