ಹಣಕಾಸು ಅಕ್ರಮ: ಮೂರನೇ ಬಾರಿ ED ತನಿಖೆಗೆ ಹಾಜರಾದ ರಾಬರ್ಟ್ ವಾದ್ರಾ
Team Udayavani, Feb 9, 2019, 7:11 AM IST
ಹೊಸದಿಲ್ಲಿ : ರಾಜಕೀಯ ಪ್ರಭಾವದ ಪರಿಣಾಮವಾಗಿ ಕೇವಲ ಹತ್ತೇ ವರ್ಷಗಳಲ್ಲಿ ಒಂದು ಸಾವಿರ ಕೋಟಿ ರೂ. ಆಸ್ತಿಪಾಸ್ತಿಯ ಒಡೆಯರಾಗಿದ್ದಾರೆ ಎನ್ನಲಾಗಿರುವ ರಾಬರ್ಟ್ ವಾದ್ರಾ (ಪ್ರಿಯಾಂಕಾ ಗಾಂಧಿ ಅವರ ಪತಿ) ಮೂರನೇ ಬಾರಿಯಾಗಿ ಇಂದು ಬೆಳಗ್ಗೆ 10.45ರ ಸುಮಾರಿ ಜಾರಿ ನಿರ್ದೇಶನಾಲಯದ (ED) ಎದುರು ತನಿಖೆಗೆ ಹಾಜರಾದರು.
ವಾದ್ರಾ ಅವರು ಮಧ್ಯ ದಿಲ್ಲಿಯಲ್ಲಿನ ಜಾಮ್ ನಗರ್ ಹೌಸ್ ನಲ್ಲಿರುವ ಇಡಿ ಕಾರ್ಯಾಲಯಕ್ಕೆ ಇಂದು ಶನಿವಾರ ಬೆಳಗ್ಗೆ 10.45ರ ಹೊತ್ತಿಗೆ ಖಾಸಗಿ ವಾಹನದಲ್ಲಿ ಆಗಮಿಸಿದರು.
ಲಂಡನ್ ನಲ್ಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಖರೀದಿಸುವಲ್ಲಿ ನಡೆಸಿರುವ ವ್ಯಾಪಕ ಹಣಕಾಸು ಅಕ್ರಮಗಳಿಗಾಗಿ ಜಾರಿ ನಿರ್ದೇಶನಾಲಯದ ತನಿಖೆಯನ್ನು ಎದುರಿಸುತ್ತಿರುವ ವಾದ್ರಾ, ಫೆ.6 ಮತ್ತು 7ರಂದು ಇಡಿ ಕಾರ್ಯಾಲಯಕ್ಕೆ ಹೋಗಿದ್ದರು. ಆ ಬಳಿಕದಲ್ಲಿ ಇಂದು ಶನಿವಾರ ಮತ್ತೆ ಹಲವಾರು ಪ್ರಶ್ನೆಗಳಿಗೆ ಉತ್ತರಿಸುವ ಸಲುವಾಗಿ ಅಲ್ಲಿಗೆ ಹೋದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…