

Team Udayavani, Feb 13, 2017, 4:15 PM IST
ಲೂಧಿಯಾನಾ : ಇಲ್ಲಿಗೆ ಸಮೀಪದ ಮಾಲೇರ್‌ಕೊಟ್ಲಾ – ಲೂಧಿಯಾನಾ ರಸ್ತೆಗೆ ಸಮೀಪದ ದೆಹಲಾನ್ ಪಟ್ಟಣಕ್ಕೆ ಸನಿಹದಲ್ಲಿರುವ ಖಾಲಿ ನಿವೇಶನವೊಂದರಲ್ಲಿ ಇಂದು ಸುಮಾರು 25 ರಾಕೆಟ್ ಲಾಂಚರ್‌ಗಳು ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ರಾಕೆಟ್ ಲಾಂಚರ್‌ಗಳು ಗುಜರಿ ರೂಪದಲ್ಲಿ ಇದ್ದವು ಎಂದು ಪೊಲೀಸ್ ಡೆಪ್ಯುಟಿ ಕಮಿಷನರ್ ಭೂಪಿಂದರ್ ಸಿಂಗ್ ತಿಳಿಸಿದ್ದಾರೆ.
ಇಡಿಯ ಪ್ರದೇಶವನ್ನು ಸುತ್ತುವರಿಯಲಾಗಿದ್ದು ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಿಕೊಳ್ಳಲಾಗಿದೆ; ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.
Ad
Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು
ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ
ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್ ಬಿ.ಸರೋಜಾ ದೇವಿ
Editorial: ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಕ್ರಮ ಅತ್ಯಗತ್ಯ
You seem to have an Ad Blocker on.
To continue reading, please turn it off or whitelist Udayavani.