Udayavni Special

ಆಧಾರ್‌, ಪ್ಯಾನ್‌, ಪಾಸ್‌ ಪೋರ್ಟ್‌ ಪಡೆಯುತ್ರಿರುವ ರೊಹಿಂಗ್ಯಾಗಳು ?


Team Udayavani, Dec 12, 2018, 7:20 PM IST

rohingyas-700.jpg

ಹೊಸದಿಲ್ಲಿ : ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ರೊಹಿಂಗ್ಯಾ ಮುಸ್ಲಿಮರಲ್ಲಿ ಕೆಲವರು ವಂಚನೆ ಮೂಲಕ ಆಧಾರ್‌ ಕಾರ್ಡ್‌, ಪ್ಯಾನ್‌ ಕಾರ್ಡ್‌ ಮತ್ತು ಪಾಸ್‌ ಪೋರ್ಟ್‌ ಗಳನ್ನು ಪಡೆದುಕೊಂಡಿದ್ದಾರೆ ಎಂದು ರಾಜ್ಯಸಭೆಗೆ ಇಂದು ತಿಳಿಸಲಾಯಿತು.

ಅಕ್ರಮ ವಲಸಿಗರು ಯಾವುದೇ ಕಾನೂನು ಬದ್ಧ  ಪ್ರಯಾಣ ದಾಖಲೆ ಪತ್ರಗಳಿಲ್ಲದೆ ಕದ್ದು ಮುಚ್ಚಿ ಭಾರತ ಪ್ರವೇಶಿಸುತ್ತಾರೆ. ಇವರ ನಿಖರ ಸಂಖ್ಯೆ, ಮಾಹಿತಿಗಳು ಇಲ್ಲ ಎಂದು ಕೇಂದ್ರ ಸಹಾಯಕ ಗೃಹ ಸಚಿವ ಕಿರಣ್‌ ರಿಜಿಜು ಅವರಿಂದು ರಾಜ್ಯಸಭೆಯಲ್ಲಿ ಹೇಳಿದರು. 

ಭಾರತದಲ್ಲಿ ಅಕ್ರಮವಾಗಿ ವಾಸಿಸಿಕೊಂಡಿದ್ದು ವಂಚನೆ ಮೂಲಕ ಆಧಾರ್‌, ಪ್ಯಾನ್‌, ಪಾಸ್‌ ಪೋರ್ಟ್‌ ಪಡೆದಿರುವ ರೊಹಿಂಗ್ಯಾ ಮುಸ್ಲಿಮರನ್ನು ಗುರುತಿಸಿ ಅವರ ಈ ಗುರುತು ಪತ್ರಗಳನ್ನು ರದ್ದು ಪಡಿಸಬೇಕು ಎಂದು ರಾಜ್ಯ ಸರಕಾರಗಳಿಗೆ ಸೂಚಿಸಲಾಗಿದೆ ಎಂದು ರಿಜಿಜು ಹೇಳಿದರು. 

ಅಕ್ರಮ ವಲಸಿಗ ರೊಹಿಂಗ್ಯಾ ಮುಸ್ಲಿಮರು ಜಮ್ಮು ಕಾಶ್ಮೀರ, ತೆಲಂಗಾಣ, ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶ, ದಿಲ್ಲಿ, ರಾಜಸ್ಥಾನ, ತಮಿಳು ನಾಡು, ಪಶ್ಚಿಮ ಬಂಗಾಲ, ಅಸ್ಸಾಂ, ಕರ್ನಾಟಕ ಮತ್ತು ಕೇರಳದಲ್ಲಿ  ನೆಲೆಸಿದ್ದಾರೆ ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

fhmnhgfds

ಮತ್ತೆ ಸುದ್ದಿಯಾದ ಸಂಜನಾ : ಆಪ್ತ ಸ್ನೇಹಿತನ ವಿರುದ್ಧವೇ ದೂರು

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ರಣವೀರ್‌ ಸಿಂಗ್‌ನಂತೆ ಕಲರ್‌ಫುಲ್ ಆದ ಕಪಿಲ್‌ ದೇವ್‌!

ರಣವೀರ್‌ ಸಿಂಗ್‌ನಂತೆ ಕಲರ್‌ಫುಲ್ ಆದ ಕಪಿಲ್‌ ದೇವ್‌!

ಚಿನ್ನದ ನಾಣ್ಯ: ಮಾಲೀಕನಿಗೆ ಒಪ್ಪಿಸಿದ ಕೂಲಿಯಾಳು!

ಚಿನ್ನದ ನಾಣ್ಯ: ಮಾಲೀಕನಿಗೆ ಒಪ್ಪಿಸಿದ ಕೂಲಿಯಾಳು!

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

fhmnhgfds

ಮತ್ತೆ ಸುದ್ದಿಯಾದ ಸಂಜನಾ : ಆಪ್ತ ಸ್ನೇಹಿತನ ವಿರುದ್ಧವೇ ದೂರು

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.