Udayavni Special

ರೊಹಿಂಗ್ಯಾ, ಬಾಂಗ್ಲಾ ವಲಸಿಗರನ್ನು ಗುಂಡಿಟ್ಟು ಸಾಯಿಸಬೇಕು: BJP MLA

Team Udayavani, Jul 31, 2018, 3:42 PM IST

raja-singh-bjp-mla-700.jpg

ಹೊಸದಿಲ್ಲಿ : “ಭಾರತವನ್ನು ಸುರಕ್ಷಿತವಾಗಿರಿಸಲು ರೊಹಿಂಗ್ಯಾಗಳನ್ನು ಮತ್ತು ಅಕ್ರಮ ಬಾಂಗ್ಲಾ ವಲಸಿಗರನ್ನು ಗುಂಡಿಟ್ಟು ಕೊಲ್ಲಬೇಕು’  ಎಂದು ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್‌ ಹೇಳಿಕೆ ನೀಡಿದ್ದಾರೆ. 

“ರೊಹಿಂಗ್ಯಾಗಳು ಮತ್ತು ಅಕ್ರಮ ಬಾಂಗ್ಲಾ ವಲಸಿಗರು ಮರ್ಯಾದೆಯಿಂದ ದೇಶ ಬಿಟ್ಟು ಹೋಗದಿದ್ದರೆ ಅವರನ್ನು ಗುಂಡಿಟ್ಟು ಕೊಲ್ಲಬೇಕು; ಅಗ ಮಾತ್ರವೇ ಭಾರತ ಸುರಕ್ಷಿತವಾಗಿರಲು ಸಾಧ್ಯ’ ಎಂದು ರಾಜಾ ಸಿಂಗ್‌ ಹೇಳಿದ್ದಾರೆ. 

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತ್ತು ವಿರೋಧ ಪಕ್ಷಗಳು ರೊಹಿಂಗ್ಯಾಗಳ ವಿಷಯದಲ್ಲಿ  ಮತ್ತು ಅಸ್ಸಾಂ ಸರಕಾರ ರಾಷ್ಟ್ರೀಯ ಪೌರರ ರಿಜಿಸ್ಟರ್‌ ಬಿಡಗಡೆ ಮಾಡಿರುವ ಈ ಸಂದರ್ಭದಲ್ಲಿ ಪರಸ್ಪರ ಜಿದ್ದಿನ ವಾಕ್ಸಮರದಲ್ಲಿ  ತೊಡಗಿರುವಾಗಲೇ ಶಾಸಕ ರಾಜಾ ಅವರಿಂದ ಈ ವಿವಾದಾತ್ಮಕ ಹೇಳಿಕೆ ಬಂದಿದೆ.

ಈ ಅತಿ ಸೂಕ್ಷ್ಮ ವಿಷಯದಲ್ಲಿ  ರಾಜಕೀಯ ಮಾಡುತ್ತಿರುವ ವಿರೋಧ ಪಕ್ಷಗಳನ್ನು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ವಿರೋಧ ಪಕ್ಷಗಳು ಬಾಂಗ್ಲಾ ಅಕ್ರಮ ನುಸುಳುಕೋರರನ್ನು ರಕ್ಷಿಸುವ ಯತ್ನದಲ್ಲಿ ತೊಡಗಿವೆ ಎಂದು ಆರೋಪಿಸಿದ್ದಾರೆ. 

ಎನ್‌ಆರ್‌ಸಿ ಯಂತಹ ಕ್ರಮವನ್ನು ಈ ಹಿಂದೆ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರೇ ಕೈಗೊಂಡಿದ್ದರು; ಆದರೆ ಅದನ್ನು ಅನುಷ್ಠಾನಿಸುವ ಧೈರ್ಯ ಅವರಲ್ಲಿ ಇರಲಿಲ್ಲ ಎಂದು ಅಮಿತ್‌ ಶಾ ಟೀಕಿಸಿದ್ದಾರೆ. 

ಎನ್‌ಆರ್‌ಸಿ ಅಡಿ ಅಕ್ರಮ ವಲಸಿಗರನ್ನು ಗುರುತಿಸಲಾಗುತ್ತದೆ ಮತ್ತು ನೈಜ ಪ್ರಜೆಗಳಿಗಾಗಿ ಪ್ರತ್ಯೇಕ ರಿಜಿಸ್ಟರ್‌ ತಯಾರು ಮಾಡಲಾಗುತ್ತದೆ. ಎನ್‌ಆರ್‌ಸಿಗೆ ಸಮನಾದಂತಹ ಅಸ್ಸಾಂ ಒಪ್ಪಂದಕ್ಕೆ  ರಾಜೀವ್‌ ಗಾಂಧಿಯವರು 1985ರಲ್ಲಿ ಸಹಿಹಾಕಿದ್ದರು.  ಹಿಂದಿನ ಸರಕಾರಗಳಿಗೆ ಅದನ್ನು ಅನುಷ್ಠಾನಿಸುವ ಧೈರ್ಯ ತಾಕತ್ತು ಇರಲಿಲ್ಲ; ಆದರೆ ನಮಗೆ ಈ ವಿಷಯದಲ್ಲಿ ಧೈರ್ಯವಿದೆ; ಅಂತೆಯೇ ನಾವು ಮುಂದಡಿ ಇಟ್ಟಿದ್ದೇವೆ ಎಂದು ಅಮಿತ್‌ ಶಾ ಹೇಳಿದರು.

ಟಾಪ್ ನ್ಯೂಸ್

ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ಶ್ವಾನದ ನಿದ್ರೆ

ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ಶ್ವಾನದ ನಿದ್ರೆ

fcxgxdfrd

ರಾಜ್ಯಕ್ಕೆ ಬಂದ ಲೋಕಸಭೆ ಸಭಾಧ್ಯಕ್ಷರಿಗೆ ಅಗೌರವ ಸಲ್ಲ: ಹೆಚ್.ಡಿ.ಕುಮಾರಸ್ವಾಮಿ

bhjgutyi

ತರಾತುರಿಯಲ್ಲಿ ತಂಬಾಕು ಹರಾಜು ಪ್ರಕ್ರಿಯೆ | ಸಂಸದ ಪ್ರತಾಪ್ ಸಿಂಹಗೆ ರೈತರಿಂದ ಘೇರಾವ್

ನರೇಗಾ ಕೆಲಸದ‌ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆ : 10 ಜನರ ಬಂಧನ

ನರೇಗಾ ಕೆಲಸದ‌ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆ : 10 ಜನರ ಬಂಧನ

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ. ಪರಿಹಾರ!

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ.ನಷ್ಟ ತುಂಬಬೇಕಾದ ಸೆಲೂನ್‌

gvhytytuy

ಯುಪಿಎಸ್‌ಸಿ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ | ಶುಭಮ್ ಕುಮಾರ್ ಪ್ರಥಮ ರ್‍ಯಾಂಕ್‌

ಯೋಗಿ ಹೆಸರಿಂದ ಅಪರಾಧಿಗಳಿಗೆ ನಡುಕ: ರಾಜನಾಥ್‌ ಸಿಂಗ್‌

ಯೋಗಿ ಹೆಸರಿಂದ ಅಪರಾಧಿಗಳಿಗೆ ನಡುಕ: ರಾಜನಾಥ್‌ ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ. ಪರಿಹಾರ!

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ.ನಷ್ಟ ತುಂಬಬೇಕಾದ ಸೆಲೂನ್‌

gvhytytuy

ಯುಪಿಎಸ್‌ಸಿ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ | ಶುಭಮ್ ಕುಮಾರ್ ಪ್ರಥಮ ರ್‍ಯಾಂಕ್‌

ಯೋಗಿ ಹೆಸರಿಂದ ಅಪರಾಧಿಗಳಿಗೆ ನಡುಕ: ರಾಜನಾಥ್‌ ಸಿಂಗ್‌

ಯೋಗಿ ಹೆಸರಿಂದ ಅಪರಾಧಿಗಳಿಗೆ ನಡುಕ: ರಾಜನಾಥ್‌ ಸಿಂಗ್‌

dxfre

ಆನೆ ರಕ್ಷಣೆ ಕಾರ್ಯಾಚರಣೆ ವರದಿಗೆ ತೆರಳಿದ್ದ ಪತ್ರಕರ್ತ ಸಾವು ! ವಿಡಿಯೋ ನೋಡಿ

vbgfxgdf

ನಿತ್ಯ ಸ್ನಾನ ಮಾಡದ ಹೆಂಡತಿಗೆ ತಲಾಖ್ ನೀಡಲು ಮುಂದಾದ ಪತಿ

MUST WATCH

udayavani youtube

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

udayavani youtube

ಕೊಂಬು ಕಹಳೆ ವಾಧ್ಯ ತಯಾರಿಸುವ ಚಿಕ್ಕೋಡಿ ಕಲೈಗಾರ ಕುಟುಂಬ

udayavani youtube

ಆಧುನಿಕ ಭರಾಟೆಗೆ ಸಿಲುಕಿ ನಲುಗಿದ ಕುಲುಮೆ ಕೆಲಸಗಾರರ ಬದುಕು

udayavani youtube

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ

udayavani youtube

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ ಆಗ್ರಹ

ಹೊಸ ಸೇರ್ಪಡೆ

ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ಶ್ವಾನದ ನಿದ್ರೆ

ಶ್ರೀರಂಗಪಟ್ಟಣ ಪುರಸಭೆ ಸಭಾಂಗಣದಲ್ಲಿ ಶ್ವಾನದ ನಿದ್ರೆ

fcxgxdfrd

ರಾಜ್ಯಕ್ಕೆ ಬಂದ ಲೋಕಸಭೆ ಸಭಾಧ್ಯಕ್ಷರಿಗೆ ಅಗೌರವ ಸಲ್ಲ: ಹೆಚ್.ಡಿ.ಕುಮಾರಸ್ವಾಮಿ

bhjgutyi

ತರಾತುರಿಯಲ್ಲಿ ತಂಬಾಕು ಹರಾಜು ಪ್ರಕ್ರಿಯೆ | ಸಂಸದ ಪ್ರತಾಪ್ ಸಿಂಹಗೆ ರೈತರಿಂದ ಘೇರಾವ್

ನರೇಗಾ ಕೆಲಸದ‌ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆ : 10 ಜನರ ಬಂಧನ

ನರೇಗಾ ಕೆಲಸದ‌ ವಿಷಯದಲ್ಲಿ ಎರಡು ಗುಂಪಿನ ಮಧ್ಯೆ ಘರ್ಷಣೆ : 10 ಜನರ ಬಂಧನ

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ. ಪರಿಹಾರ!

ಹೇರ್‌ಕಟ್‌ ಎಡವಟ್ಟು; 2 ಕೋಟಿ ರೂ.ನಷ್ಟ ತುಂಬಬೇಕಾದ ಸೆಲೂನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.